
ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರಗಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ₹7.5 ಲಕ್ಷ...
ಕೊಪ್ಪ: ಚಾಲಕರ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದಿರುವಾಗ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೀಗೋಡು ಬಳಿ ಇಂದು ಮುಂಜಾನೆ ಸಂಭವಿಸಿದೆ. ಪರಿಣಾಮ ಬಸ್ಸಿನಲ್ಲಿದ್ದ ಮೂವರು ಪ್ರವಾಸಿಗರು...
ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನಲ್ಲಿ ಭಾರೀ ಗಾಳಿ-ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೊಪ್ಪ ತಾಲೂಕಿನ ಹುತ್ತಿನಗದ್ದೆ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು, ಸಚಿನ್ ಎಂಬವರ ಮನೆ ಅಪಾಯದ ಅಂಚಿನಲ್ಲಿ ನಿಂತಿದೆ. ಮನೆಯ ಪಕ್ಕದಲ್ಲೇ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಲಾರಿ 40 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ ನಡೆದಿದೆ. ಮಂಗಳೂರಿಗೆ ಕಾಫಿ ಸಾಗಾಟ ಮಾಡುತ್ತಿದ್ದ ಲಾರಿ...
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕುಗಳಲ್ಲಿ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ಕೊಪ್ಪ ತಾಲೂಕಿನ ಹೊಸೂರು ಗ್ರಾಮದಲ್ಲಿ ಗಾಳಿ-ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಸಂಭವಿಸಿದೆ. ಗಿಡ್ಡಪ್ಪ ಎಂಬುವರಿಗೆ ಸೇರಿದ ಮನೆ ಸಂಪೂರ್ಣ...
ಮಲೆನಾಡಲ್ಲಿ ಗಾಳಿ ಮಳೆ ಅಬ್ಬರ – ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಮರ ಉರುಳಿ ರಸ್ತೆ ಬಂದ್ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದ್ದು, ಕೊಪ್ಪ ತಾಲ್ಲೂಕಿನ ಮೇಗೂರು ಬಳಿ ಭಾರಿ...