May 6, 2024

MALNAD TV

HEART OF COFFEE CITY

ರೈತ ಚಳುವಳಿಗೆ ಒಂದು ವರ್ಷ

1 min read

ಕೇಂದ್ರ ಸರ್ಕಾರ ಜಾರಿಗೆ ತರಲಿರುವ ರೈತ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಸುತ್ತಿರುವ ಹೋರಾಟ ನವಂಬರ್ 26 ಕ್ಕೆ 1 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಜನ ಶಕ್ತಿಯು ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದೆ ಎಂದು ಕರ್ನಾಟಕ ಜನ ಶಕ್ತಿ ರಾಜ್ಯ ಸಂಚಾಲಕ ಕೆ.ಎಲ್. ಅಶೋಕ್ ಹೇಳಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!