August 5, 2021

MALNAD TV |

HEART OF COFFEE CITY

Featured Video Play Icon

ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಸರಳ ವಿಶ್ವ ರಕ್ತದಾನಿಗಳ ದಿನಾಚರಣೆ

ಚಿಕ್ಕಮಗಳೂರು : ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಸರಳವಾಗಿ ಆಚರಿಸಲಾಯಿತು.

ಕೋವಿಡ್ ನಿಯಮಾವಳಿ ಜಾರಿಯಲ್ಲಿರುವ ಕಾರಣ ದಲಿತ್ ಜನ ಸೇನೆ ಇವರ ಸಹಕಾರದೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ದಿನದಂದು ಪ್ರಥಮ ಬಾರಿಗೆ ರಕ್ತದಾನ ಮಾಡಿದ ಯುವ ರಕ್ತದಾನಿ ಬೆಣ್ಣೂರು ಭರತ್ ರವರನ್ನು ಸನ್ಮಾನಿಸಲಾಯಿತು

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

error: Content is protected !!