August 5, 2021

MALNAD TV |

HEART OF COFFEE CITY

ಚಿಕ್ಕಮಗಳೂರು : ಕೊರೋನ ಸೋಂಕಿಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಮಗು ಸಾವನಪ್ಪಿದೆ. ಎರಡು ವರ್ಷದ ಗಂಡು ಮಗು ಸಾವನಪ್ಪಿದ್ದು, ನಾಲ್ಕು ದಿನದ ಹಿಂದೆ ಮಣಿಪಾಲ್‌ನ ಕಸ್ತೂರಿ ಬಾ ಆಸ್ಪತ್ರೆಗೆ ದಾಖಲಾಗಿತ್ತು. ಮಗುವಿಗೆ ಕಫ ಹೆಚ್ಚಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿತ್ತು. ನಾಲ್ಕು ದಿನದ ಚಿಕಿತ್ಸೆಯ ಬಳಿಕವು ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ. ಈ ತಿಂಗಳ 21 ದಿನದಲ್ಲಿ 18 ವರ್ಷದೊಳಗಿನ 766 ಕೇಸ್ ದಾಖಲಾಗಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

error: Content is protected !!