August 5, 2021

MALNAD TV |

HEART OF COFFEE CITY

Featured Video Play Icon

ಅಕ್ರಮ ಗೋ ಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್ ನೀಡುತ್ತಿರುವ ಆರೋಪ…!

ಚಿಕ್ಕಮಗಳೂರು : ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್ ನೀಡುತ್ತಿರುವರೆ ಎನ್ನುವ ಅನುಮಾನ ಸಾರ್ವಜನಿಕರಲ್ಲಿ ಮೂಡಿದ್ದು, ಇದಕ್ಕೆ ಇನ್ನಷ್ಟು ಪುಷ್ಟಿ ನೀಡುವ ದೃಶ್ಯ ಸೆರೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ತನಿಕೋಡ್ ಚೆಕ್ ಪೋಸ್ಟ್ ನಲ್ಲಿ ಇರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಯಾವುದೇ ದಾಖಲಾತಿ ಪರಿಶೀಲನೆ ಮಾಡದೇ ಅಕ್ರಮಕ್ಕೆ ಸಾಥ್ ನೀಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಚೆಕ್ ಪೋಸ್ಟ್ ಮೂಲಕ ದನ ಸಾಗಾಟ ನಡೆಯುತ್ತಿದ್ದರು ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಮೂಲಿ ತೆಗೆದುಕೊಂಡು ವಾಹನ ಬಿಡುತ್ತಿದ್ದಾರೆ. ಹಣ ಪಡೆದು ವಾಹನಗಳನ್ನ ಬಿಡುವ ಬಗ್ಗೆ ಸಿಬ್ಬಂದಿಗಳನ್ನು ಸಾರ್ವಜನಿಕರು ಪ್ರಶ್ನೆ ಮಾಡಿದ್ರೆ ಯಾವುದೇ ಪ್ರಯೋಜನವಿಲ್ಲ. ಸಂಬಂಧಪಟ್ಟವರು ಇತ್ತ ಗಮನ ಹರಿಸಬೇಕೆನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

error: Content is protected !!