August 5, 2021

MALNAD TV |

HEART OF COFFEE CITY

Featured Video Play Icon

ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು .ಜಿಲ್ಲೆಯ ಶೃಂಗೇರಿಯ ಮೆಣಸೆ ಗ್ರಾಮದಲ್ಲಿ ಏಪ್ರಿಲ್ 18, 2015 ರಂದು ಬ್ಯೂಟಿ ಪಾರ್ಲರ್ ಕೆಲಸ ಮುಗಿಸಿಕೊಂಡು ಬರುವಾಗ ಯುವತಿ ಮೇಲೆ ಈ ಯುವಕರ ಗುಪು ಆಸಿಡ್ ದಾಳಿ ನಡೆಸಿದ್ದರು.. ಈ ಸಂಭಂದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆಪರಾಧಿಗಾಳಾದ ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬುವವರಿಗೆ ಜೀವಾವಧಿ ಶಿಕ್ಷೆ ಹಾಗೂ 20 ಲಕ್ಷ ದಂಡ ವಿಧಿಸಿ ಈ ಪ್ರಕರಣಕ್ಕೆ ಸುಖಾಂತ್ಯ ಹಾಡಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

error: Content is protected !!