August 5, 2021

MALNAD TV |

HEART OF COFFEE CITY

ಚಿಕ್ಕಮಗಳೂರು .: ಜಿಲ್ಲೆಯ  ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದಲ್ಲಿ ನಡೆದ್ದ ಆಸಿಡ್ ದಾಳಿ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಸರ್ಕಾರ  ಅಭಿಯೋಜಕಿ ಮಮತಾ ಬಿ.ಎಸ್ ಅವರಿಗೆ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್ ಅಕ್ಷಯ್  ನೇತೃತ್ವದಲ್ಲಿ ಇಂದು ಸನ್ಮಾನ ಮಾಡಿ ಗೌರವಿಸಿಲಾಯಿತ್ತು.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಕಳೆದ 2015ರ ಏಪ್ರಿಲ್ 18 ರಂದು ನಡೆದಿದ್ದ ಬ್ಯೂಟಿ ಪಾರ್ಲರ್ ಕೆಸಲ ಮುಗಿಸಲಿ ಮನೆಗೆ ಬರುತ್ತಿದ್ದ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಲಾಗಿತ್ತು.  ಈ ಪ್ರಕರಣ ಸಂಬಂಧ ಕಳೆದ 6 ವರ್ಷಗಳಿಂದ ಸುಧೀರ್ಘವಾಗಿ ವಿಚಾರಣೆ ನಡೆಸಿ ಆರೋಪಿಗಳಾದ  ಗಣೇಶ್, ಕಬೀರ್,ವಿನೋದ್, ಅಬ್ದುಲ್ ಮಜೀದ್ ಎಂದ ನಾಲ್ಕು ಜನರಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5 ಲಕ್ಷದಂತೆ ಒಟ್ಟು 20 ಸಾವಿರ ಧಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ.

ಈ ಸಂಬಂಧ  ಆಸಿಡ್ ದಾಳಿ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಸರ್ಕಾರ ಅಭಿಯೋಜಕಿ ಮಮತಾ ಬಿ.ಎಸ್ ಅವರಿಗೆ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್ ಅಕ್ಷಯ್ ನೇತೃತ್ವದಲ್ಲಿ ಸನ್ಮಾನ ಮಾಡಿಲಾಯಿತ್ತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

error: Content is protected !!