June 21, 2024

MALNAD TV

HEART OF COFFEE CITY

Month: January 2022

ಕೊಟ್ಟಿಗೆಹಾರ:ಕಾಫಿಗೆ ಉತ್ತಮ ಬೆಲೆ ಬರುತ್ತಿದಂತೆ ಮಲೆನಾಡು ಭಾಗದಲ್ಲಿ ಕಣದಲ್ಲಿ ಒಣ ಹಾಕಿದ ಕಾಫಿಗೆ ಕಳ್ಳರ ಕಾಟ ಪ್ರಾರಂಭವಾಗಿದ್ದು ಮಾಲಿಂಗನಾಡಿನಲ್ಲಿ ಕಣದಲ್ಲಿ ಒಣ ಹಾಕಿದ ಕಾಫಿಯನ್ನು ಕಳವು ಮಾಡಲಾಗಿದೆ....

ಚಿಕ್ಕಮಗಳೂರು: ರಾಯಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಸಿದರೆನ್ನಲಾದ ನ್ಯಾಯಾಧೀಶರೊಬ್ಬರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಸಾಗರಬಣ) ಸೋಮವಾರ...

1 min read

ಚಿಕ್ಕಮಗಳೂರು: ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೊಳಿಸಲಾಗಿದ್ದ ರಾತ್ರಿ ಕಫ್ರ್ಯೂವನ್ನು ಫೆ.1 ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ.ಜಿಲ್ಲೆಯಲ್ಲಿ...

  ಚಿಕ್ಕಮಗಳೂರು: ರಾಯಚೂರು ನ್ಯಾಯಲಯದ ಆವರಣದಲ್ಲಿ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಭಾವಚಿತ್ರ ತಗೆದ ಬಳಿಕ ಧ್ವಜಾರೋಹಣ ಮಾಡುವುದಾಗಿ ಹೇಳಿದ್ದ ಅಲ್ಲಿನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶ ಮಲ್ಲಿಕಾರ್ಜುನಗೌಡ...

1 min read

    ಆಲ್ದೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅವರ ತಂದೆ ತಿಮ್ಮೇಗೌಡ (92) ಶನಿವಾರ ಬೆಂಗಳೂರಿನ ವಿಕ್ಟೋರಿಯಾಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ...

  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿಯವರ ತಂದೆ ತಿಮ್ಮೇಗೌಡ(92)ವಯೋಸಹಜ ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿತ್ತು....

  ಚಿಕ್ಕಮಗಳೂರು: ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ 19 ವರ್ಷದ ಯುವತಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಡಗನ ಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ...

ಚಿಕ್ಕಮಗಳೂರು: ರಾಯಚೂರಿನ ಕೋರ್ಟ್ ಆವರಣದಲ್ಲಿ ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರ ತಗೆದರೆ ಮಾತ್ರ ಧ್ವಜಾರೋಹಣ ಮಾಡುವುದಾಗಿ ಹೇಳಿವ ಮೂಲಕ ಡಾ.ಬಿ.ಆರ್ ಆಂಬೇಡ್ಕರ್ ಅವರಿಗೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀ±ರಾದ...

  ಅಜ್ಜಂಪುರ: ಮನೆಗೆ ಕನ್ನ ಹಾಕಿ ಬಾಗಿಲು ಒಡೆದು ಹಣ, ಆಭರಣಗಳನ್ನು ದೋಚಿದ್ದ ಆರೋಪಿಯನ್ನು ಅಜ್ಜಂಪುರ ಪೊಲೀಸರು ಬಂಧಿಸುವಲ್ಲಿ ಯಶಸ್ಬಿಯಾಗಿದ್ದಾರೆ   ಜನವರಿ 7 ರಂದು ಅಜ್ಜಂಪುರ...

1 min read

  ಚಿಕ್ಕಮಗಳೂರು: ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸುವಂತೆ ಮುಖ್ಯಮಂತ್ರಿಗಳ ಬಳಿ ಜಿಲ್ಲೆಯ ಶಾಸಕರ ನಿಯೋಗ ಗುರುವಾರ ತೆರಳಿ ಮನವಿ ಸಲ್ಲಿಸಿದೆ. ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ...

You may have missed

error: Content is protected !!