ಚಿಕ್ಕಮಗಳೂರು: ವಿಧಾನಸಭೆಅಧಿವೇಶನವನ್ನು ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿಬಲಿಕೊಟ್ಟಿದೆ. ವೈಚಾರಿಕ ಮತ್ತು ಬೌದ್ಧಿಕ ದಿವಾಳಿತದಿಂದಕಲಾಪವನ್ನು ಹಾಳು ಮಾಡಿದೆ. ಕಾಂಗ್ರೆಸ್ ಇದನ್ನುಮುಂದೂವರೆಸಿದರೇ ಬೂತ್ಮಟ್ಟದಲ್ಲಿ ಕಾಂಗ್ರೆಸ್ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ...
Month: February 2022
ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರೀಮಿಯರ್ ಲೀಗ್ ಟಿ-20 5ನೇ ಆವೃತ್ತಿಯ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಮಾ.8 ರಿಂದ ಆರಂಭಗೊಳ್ಳಲಿದ್ದು, ಆಟಗಾರರ ಹರಾಜು ಪ್ರಕ್ರಿಯೇ ನಡೆಯಿತು.ಗುರುವಾರ ನಗರದ ಹೊರವಲಯದ...
ಚಿಕ್ಕಮಗಳೂರು: ನಟ ಚೇತನ್ ಅವರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಮುಖಂಡರು ಬುಧವಾರ ನಗರದ ಆಜಾದ್ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜನಪರ ಹೋರಾಟಗಾರ ನಟಚೇತನ್ ಬಂಧನವನ್ನು ವಿವಿಧ ದಲಿತ...
ಚಿಕ್ಕಮಗಳೂರು: ಸರ್ಕಾರಿ ಸೌಲಭ್ಯ ಒದಗಿಸಿಕೊಡುವಂತೆ ಒತ್ತಾಯಿಸಿ ಕಿವುಡ ಮತ್ತು ಮೂಕರು ಬುಧವಾರ ನಗರದ ಆಜಾದ್ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹಿರಿಯರ ಹೆಸರಿನಲ್ಲಿರುವ ಜಮೀನು, ನಿವೇಶನ ನಮ್ಮ ಹೆಸರಿಗೆ ಬರಬೇಕು....
ಚಿಕ್ಕಮಗಳೂರು: ಬಜರಂಗದಳದ ಕಾರ್ಯಕರ್ತ ಹರ್ಷಹತ್ಯೆಯಾಗಿದ್ದು, ಆತನ ಅಸ್ಥಿಯನ್ನು ಧರ್ಮರಥದಲ್ಲಿ ಶ್ರೀರಂಗಪಟ್ಟಣಕ್ಕೆ ಕೊಂಡೊಯ್ದು ವಿಸರ್ಜಿಸಲಾಗುವುದು ಎಂದು ಕಾಳಿಮಠದ ಋಷಿಕುಮಾರಸ್ವಾಮೀಜಿ ತಿಳಿಸಿದರು. ಸುದ್ಧಿಗೋಷ್ಟಿಯಲ್ಲಿ ಮಾತನಾಡಿ, ಅವರು ಈ ಘಟನೆಯಿಂದ...
ಮೂಡಿಗೆರೆ: ಶಾಲೆ, ಕಾಲೇಜುಗಳಲ್ಲಿ ಶ್ರೀಮಂತ, ಬಡವ, ಜಾತಿ, ಬೇಧ, ಭಾವ ಯಾವುದೂ ಇರಬಾರದೆಂದು ಸಮವಸ್ತ್ರ ಮಾಡಲಾಗಿದೆ. ಅದನ್ನು ಪ್ರತಿ ವಿದ್ಯಾರ್ಥಿಗಳು ಪಾಲಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ಕಟೀಲ್...
ಚಿಕ್ಕಮಗಳೂರು-ನಾಡಿನ ಗುರುಪರಂಪರೆಯ ಶ್ರೇಷ್ಠ ಸಂತ, ಶತಾಯುಷಿ, ದಿವಂಗತ ಶ್ರೀ. ಡಾ.ಶಿವಕುಮಾರ ಸ್ವಾಮೀಜಿಯವರ ಬದುಕು ಎಲ್ಲರಿಗೂ ಮಾದರಿ ಎಂದು ಬಸವ ತತ್ವ ಪೀಠದ ಪೀಠಾಧ್ಯಕ್ಷರಾದ ಡಾ. ಬಸವಮರುಳ ಸಿದ್ಧ...
ಚಿಕ್ಕಮಗಳೂರು: ಹಿಂದು ಕಾರ್ಯಕರ್ತರ ಹತ್ಯೆಯ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಶ್ರೀರಾಮಸೇನೆ ಮತ್ತು ದುರ್ಗಾಸೇನೆಯ ಮುಖಂಡರು ಸರ್ಕಾರವನ್ನು ಒತ್ತಾಯಿಸಿ ಸೋಮವಾರ ಮನವಿ ಸಲ್ಲಿಸಿದರು. ಶಿವಮೊಗ್ಗದಲ್ಲಿ ನಡೆದಿರುವ...
ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆ.25ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಮತ್ತು ಗ್ರಾಮ ಪಂಚಾಯತ್ ನೌಕರರ ಫೆಡರೇಷನ್...
ಚಿಕ್ಕಮಗಳೂರು: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದವನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಕಣತಿ ಸಮೀಪದ...