April 19, 2024

MALNAD TV

HEART OF COFFEE CITY

Month: June 2022

1 min read

ಚಿಕ್ಕಮಗಳೂರು : ಕಳೆದ ಮೂರ್ನಾಲ್ಕು ವರ್ಷಗಳಿಂದ ಮಳೆ ಅಬ್ಬರಕ್ಕೆ ಕಾಫಿನಾಡು ಅಕ್ಷರಶಃ ಕಂಗಾಲಾಗಿದೆ. ಬೆಟ್ಟಗುಡ್ಡಗಳ ಕುಸಿತಕ್ಕೆ ಎಗ್ಗಿಲ್ಲದೆ ಮರಗಳನ್ನ ಕಡಿದು ಜೆಸಿಬಿ-ಇಟಾಚಿಗಳಲ್ಲಿ ಕೆಲಸ ಮಾಡಿದ್ದೇ ಕಾರಣ ಭೂ...

ಚಿಕ್ಕಮಗಳೂರು: ಭೂಮಿ ವಸತಿ, ವಿದ್ಯಾರ್ಥಿ ವೇತನ, ಹಾಸ್ಟೇಲ್‍ಗಳಲ್ಲಿ ಮೂಲಭೂತ ಸೌಲಭ್ಯ, ಪಿಟಿಸಿಎಲ್ ಕಾಯ್ದೆ ತಿದ್ದುಪಡಿ, ನಾಗರಿಕ ಹಕ್ಕು ಜಾರಿ ದಳ ರಕ್ಷಣಾತ್ಮಕ ಅಧಿಕಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು...

ಚಿಕ್ಕಮಗಳೂರು: ಸೇನೆ ಸೇರುತ್ತಿರುವ ದಲಿತರು ಅಲ್ಪಸಂಖ್ಯಾತರು ಹಿಂದುಳಿದ ವರ್ಗ ಶೋಷಿತರನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ ಅಗ್ನಿಪಥದ ಮೂಲಕ ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್...

1 min read

ಚಿಕ್ಕಮಗಳೂರು: ಯೋಗದಿಂದ ಮನಸ್ಸಿಗೆ ಶಾಂತಿ, ದೇಹಕ್ಕೆ ಆರೋಗ್ಯ ಲಭಿಸುತ್ತದೆ ಎಂದು ಯೋಗ ಶಿಕ್ಷಕಿ ಪುಷ್ಪಾ ಲಕ್ಷ್ಮಣ್ ತಿಳಿಸಿದರು. ಶ್ರೀದೇವಿ ಗುರುಕುಲ, ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ ಮತ್ತು ಶ್ರೀಪಾರ್ವತಿ...

1 min read

ಚಿಕ್ಕಮಗಳೂರು: ಡಾ| ಶ್ಯಾಮ್‌ಪ್ರಸಾದ್ ಮುಖರ್ಜಿಯವರು ಜನಸಂಘ ಸ್ಥಾಪಿಸಿದ್ದು ಅಧಿ ಕಾರಕ್ಕಾಗಿ ಅಲ್ಲ, ರಾಷ್ಟ್ರೀಯ ಪುನರ್ ನಿರ್ಮಾಣಕ್ಕಾಗಿ, ದೇಶದ ಏಕತೆ, ಮತ್ತು ಸಮಗ್ರತೆ ಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು...

ಚಿಕ್ಕಮಗಳೂರು: 35 ವರ್ಷಗಳಿಂದ ಬಗೆಹರಿಯದ ಸಮಸ್ಯೆಯನ್ನು ವಾರದೊಳಗೆ ಬಗೆಹರಿ ಸುವ ಮೂಲಕ ಹಿರಿಯ ಉಪವಿಭಾಗಾಧಿಕಾರಿ ಡಾ|ಎಚ್.ಎಲ್.ನಾಗರಾಜ್ ಅವರು ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಇತ್ತೀಚೆಗೆ ತಾಲ್ಲೂಕಿನ ಸಿರವಾಸೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ...

1 min read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ರೋಗಗಳ ತಡೆ ಗಟ್ಟುವ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಉಮೇಶ್ ತಿಳಿಸಿದರು.ಶುಕ್ರವಾರ...

ಚಿಕ್ಕಮಗಳೂರು : ಲೋಕಾರ್ಪಣೆಗೊಂಡ ಪೊಲೀಸ್ ಚೌಕಿಯ ಹಿಂದೆ ನಗರಸಭೆಯ ಹಿಂದಿನ ಮಾಜಿ ಅಧ್ಯಕ್ಷರುಗಳ ಹಾಗೂ ಸದಸ್ಯರುಗಳ ಪರಿಶ್ರಮವಿದೆ ಎಂದು ನಗರ ಸಭೆ ಸದಸ್ಯ ಟಿ. ರಾಜಶೇಖರ್ ಹೇಳಿದರು....

1 min read

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೂ.24ರಂದು ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಂಡಿರುವು ದಾಗಿ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ...

ಚಿಕ್ಕಮಗಳೂರು: ಕರ್ನಾಟಕ ಜನಶಕ್ತಿ ಸಂಘಟನೆಯಿಂದ ಜುಲೈ 3 ಮತ್ತು 4 ರಂದು ರಾಯ ಚೂರು ಜಂಬಲದಿನ್ನಿ ಕಲಾ ಮಂದಿರದಲ್ಲಿ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಜನಶಕ್ತಿ ಸಂಘಟನೆ...

You may have missed

error: Content is protected !!