May 17, 2024

MALNAD TV

HEART OF COFFEE CITY

Month: June 2022

ಚಿಕ್ಕಮಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿ ಸುವಲ್ಲಿ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೊಲೀಸರು ಯಶಸ್ವಿಯಾಗಿದ್ದಾರೆ. ಅತ್ಯಾಚಾರ ಆರೋಪದಡಿಯಲ್ಲಿ ಗೋಣಿಬೀಡು ಗ್ರಾಮದ ದೇವರಾಜ್ ಎಂಬುವನನ್ನು ಪೊಲೀಸರು...

ಚಿಕ್ಕಮಗಳೂರು: ತಾಲ್ಲೂಕಿನ ಮರ್ಲೆ ಪಂಚಾಯತ್ ವ್ಯಾಪ್ತಿಯಲ್ಲಿ 8 ಕೊಳವೆ ಬಾವಿ ಗಳನ್ನು ಕೊರೆಸಲಾಗಿದ್ದು, ವಿದ್ಯುತ್ ಸಂಪರ್ಕ ನೀಡಿಲ್ಲ ಮೆಸ್ಕಾಂ ಇಲಾಖೆಯಿಂದ ಬಿಲ್ ಬಂದಿದ್ದು ಈ ಸಂಬಂಧ ತನಿಖೆ...

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರ್‍ಎಸ್‍ಎಸ್ ಚೆಡ್ಡಿ ಸುಟ್ಟ ಘಟನೆ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದ್ದು, ಜಿಲ್ಲಾ ಬಿಜೆಪಿ ಮುಖಂಡರು ಮತ್ತು ಕಾರ್ಯ ಕರ್ತರು ಕಾಂಗ್ರೆಸ್...

ಚಿಕ್ಕಮಗಳೂರು: ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಸಮಾಜದೊಟ್ಟಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದು ವಿಧಾನ ಪರಿ ಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅಭಿಪ್ರಾಯಿಸಿದರು.ಮಂಗಳವಾರ ನಗರದ ಒಕ್ಕಲಿಗರ...

ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂ ಡಳಿ ವತಿಯಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ (ನಗರ) ಅಡಿಯಲ್ಲಿ ನಿರ್ಮಾಣ ಗೊಳ್ಳುತ್ತಿರುವ 200 ಮನೆಗಳ ನಿರ್ಮಾಣಕ್ಕೆ...

ಚಿಕ್ಕಮಗಳೂರು: ಅಧಿಕಾರಕ್ಕೆ ಬಂದಾಗಿನಿಂದ ತತ್ವ ರಾಜಕಾರಣ ಮಾಡಿದ್ದೇನೆ ಹೊರತು ಯಾವುದೇ ಜಾತಿ ರಾಜಕಾರಣ ಮಾಡಿಲ್ಲ, ಅನುದಾನ ವಿಚಾರದಲ್ಲೂ ಯಾವುದೇ ತಾರ ತಮ್ಯ ಮಾಡಿಲ್ಲ ಎಂದು ಶಾಸಕ ಸಿ.ಟಿ.ರವಿ...

ಚಿಕ್ಕಮಗಳೂರು : ಮಕ್ಕಳಿಗೆ ಶಿಕ್ಷಣವು ಮೂಲಭೂತ ಹಕ್ಕು ಎಂದು ಸಂವಿಧಾನ ಘಂಟಘೋಷವಾಗಿ ಹೇಳುತ್ತಿದ್ದರು, ಶಿಕ್ಷಣ ಪಡೆಯಲು ಶಿಕ್ಷಕರಿಲ್ಲದೆ ಗ್ರಾಮಾಂತರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಮೂಲಭೂತ...

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಮತ್ತು ಒಕ್ಕಲಿಗೆ ಸಂಘ ಹಾಗೂ ಬೆಳೆಗಾರರ ಸಂಘ ಇವರ ಸಹಯೋಗದೊಂದಿಗೆ ನಾಗರೀಕ ಬಂದೂಕು ತರಬೇತಿ ಸಮಾರೋಪ ಸಮಾರಂಭವನ್ನು ಒಕ್ಕಲಿಗರ ಸಮುದಾಯಭವನದಲ್ಲಿ...

ಚಿಕ್ಕಮಗಳೂರು : ಕಾಂಗ್ರೆಸ್ ಮುಖಂಡರಿಗೆ ಚಡ್ಡಿ ಪೋಸ್ಟ್ ಮಾಡಿ ಪ್ರತಿಭಟಿಸುವ ಮೂಲಕ ಜಿಲ್ಲಾ ಬಿಜೆಪಿ ಮುಖಂಡರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

1 min read

ಚಿಕ್ಕಮಗಳೂರು: ದೇಶದ ಕಟ್ಟಕಡೆಯ ವ್ಯಕ್ತಿಯ ಏಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ ಮತ್ತು ಭ್ರಷ್ಟಚಾರ ರಹಿತ ಸ್ವಚ್ಛ ಆಡಳಿತವನ್ನು ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ...

You may have missed

error: Content is protected !!