April 29, 2024

MALNAD TV

HEART OF COFFEE CITY

Month: July 2022

ಚಿಕ್ಕಮಗಳೂರು : ನಗರದ ಉಂಡೆದಾಸರಳ್ಳಿ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಚಿಂದಿ ಹಾಯುವ ಸೂರಿಗಾಗಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು 2...

ಚಿಕ್ಕಮಗಳೂರು : ನಗರದಲ್ಲಿಯೂ ವರುಣನ ಆರ್ಭಟವು ಜೋರಾಗಿದ್ದು, ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯೊಂದಿಗೆ ಗಾಳಿಯು ವೇಗವಾಗಿ ಬೀಸುತ್ತಿದ್ದು, ಸತತ ಮಳೆಯ ಕಾರಣದಿಂದ ಗೋಡೆಗೆ ಶೀತ ಆವರಿಸುತ್ತಿದೆ. ಇದರಿಂದ ಬೀಕನಹಳ್ಳಿ...

ಚಿಕ್ಕಮಗಳೂರು : ರಾಜ್ಯ ಸರ್ಕಾರವು ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಕಲಾವಿದರಿಗೆ ನೀಡುತ್ತಿರುವ ಧನ ಸಹಾಯವು ಧನ ಸಹಾಯಕ್ಕಾಗಿ ಹುಟ್ಟಿರುವ ಸಂಘ ಸಂಸ್ಥೆಗಳ ಪಾಲಾಗುತ್ತಿದೆ. ಈ ಧನ...

1 min read

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಳೆಯ ಅಬ್ಬರ ಕೊಂಚಮಟ್ಟಿಗೆ ತಗ್ಗಿದ್ದು ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲೇ ಹಿರಿಯುತ್ತಿದ್ದು,...

1 min read

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಅತೀವೃಷ್ಟಿಯಿಂದ ಹಾನಿ ಸಂಭವಿಸಿರುವ ಸ್ಥಳದ ಪರಿಶೀಲನೆಗೆ ಆಗಮಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಅತೀವೃಷ್ಟಿ ಸಂತ್ರಸ್ಥರು ರಸ್ತೆ ತಡೆದು ದಢೀರ್...

1 min read

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಬಹಳಷ್ಟು ಗ್ರಾಮಗಳಿಗೆ ಹಳ್ಳ, ನದಿ, ಹೊಳೆಗಳನ್ನೆ ಹಾದು ಹೋಗಬೇಕು. ಈ ಗ್ರಾಮಗಳಿಗೆ ಸಂಪರ್ಕಕ್ಕೆ ಸರಿಯಾದ ಸೇತುವೆಗಳಿಲ್ಲದೆ ಇರುವುದರಿಂದ ಮಳೆಗಾಲದಲ್ಲಿ...

ಚಿಕ್ಕಮಗಳೂರು : ರಾಜಕೀಯ ವೈಷಮ್ಯದಿಂದ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಶಬರೀಶ್ ಮೇಲೆ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ...

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಆರ್ಭಟಿಸುತ್ತಿರು ಮಳೆ ಮುಂದೂ ವರೆದಿದ್ದು, ಎರಡು ದಿನಗಳಿಂದ ಇನಷ್ಟು ತೀವ್ರತೆ ಪಡೆದುಕೊಂಡಿದೆ. ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು...

ಚಿಕ್ಕಮಗಳೂರು: ಜನಸಂಖ್ಯೆ ಪ್ರತಿದಿನ ಏರುಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಪ್ರತಿಯೊ ಬ್ಬರಿಗೂ ಮೂಲಭೂತ ಅವಶ್ಯಕತೆಗಳು ಸಮಾನವಾಗಿ ದೊರಕುತ್ತಿಲ್ಲ. ಈ ನಿಟ್ಟಿನಲ್ಲಿ ಜನ ಸಂಖ್ಯಾ ಉಲ್ಬಣದಿಂದ ಆಗುವ ಸಮಸ್ಯೆಗಳ ಬಗ್ಗೆ...

You may have missed

error: Content is protected !!