May 5, 2024

MALNAD TV

HEART OF COFFEE CITY

Month: July 2022

1 min read

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಆರ್ಭಟ ಮುಂದುವರೆದಿದ್ದು, ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಕೆಲಸಮಯ ಬಿಡುವು ನೀಡಿದರೇ, ಮತ್ತೇ ಬಿರುಸುಗೊಳ್ಳುತ್ತಿದೆ. ಇಲ್ಲಿ ಹರಿಯುವ ತುಂಗಾ, ಭದ್ರಾ,...

1 min read

ಚಿಕ್ಕಮಗಳೂರು: ನಗರಸಭೆಯಿಂದ ದಾಖಲೆ ಇದ್ದ ಮನೆಗಳನ್ನು ತೆರವುಗೊಳಿಸಿದ್ದರೇ ಮನೆ ಗಳನ್ನು ಕಟ್ಟಿಕೊಡುತ್ತೇವೆ. ಒಂದು ವೇಳೆ ದಾಖಲೆ ಇಲ್ಲದಿದ್ದರೇ ಪ್ರತಿಭಟನೆ ನಡೆಸಿದವರು ಸಾರ್ವಜನಿಕ ಕ್ಷಮೆ ಕೇಳಬೇಕು ಎಂದು ಶಾಸಕ...

ಚಿಕ್ಕಮಗಳೂರು: ಭಾರತೀಯ ಸನಾತನ ಸಂಸ್ಕøತಿ ಪ್ರಕೃತಿಯ ಜೊತೆಗೆ ಬದುಕಿರುವ ಸಂಸ್ಕøತಿ. ಸೃಷ್ಠಿ ನಮಗಾಗಿ ಅಲ್ಲ, ನಾವು ಸೃಷ್ಠಿಯ ಒಂದು ಭಾಗ ಎನ್ನುವ ಉದಾತ್ತ ಚಿಂತನೆಯನ್ನು ಇದು ಹೊಂದಿದ್ದು,...

1 min read

  ಚಿಕ್ಕಮಗಳೂರು. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗೃತ ಕ್ರಮವಾಗಿ ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ, ಕಳಸ ಹಾಗೂ ಕೊಪ್ಪ ತಾಲೂಕಿನ ಶಾಲೆಗಳಿಗೆ...

1 min read

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಮಲೆನಾಡು ಭಾಗದಲ್ಲಿ ಹರಿ ಯುವ ನದಿಗಳು ಅಪಾಯದ ಅಂಚಿನಲ್ಲಿ ಹರಿಯುತ್ತಿವೆ. ಮೂರು ದಿನಗಳಿಂದ ನಿರಂತರ ವಾಗಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಸಣ್ಣಪುಟ್ಟ ಹಾನಿ...

ಚಿಕ್ಕಮಗಳೂರು: ಸಂಘಟಿತರಾಗುವ ಮೂಲಕ ಟ್ಯಾಕ್ಸಿ ಚಾಲಕರು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಕರೆ ನೀಡಿದರು. ನಗರದ ರತ್ನಗಿರಿ ರಸ್ತೆ ಶ್ರೀರಾಮ ದೇವಸ್ಥಾನದ ಸಭಾಂಗಣದಲ್ಲಿ...

1 min read

ಚಿಕ್ಕಮಗಳೂರು: ನಗರಸಭೆ ಆಯುಕ್ತರು ಸರ್ಕಾರದ ಆಜ್ಞೆ ಪಾಲಿಸದೆ ಸಿ.ಟಿ.ರವಿಯವರ ಅಣತಿಯಂತೆ ಕೆಲಸ ಮಾಡುತ್ತಿದ್ದು ಅವರ ಆಜ್ಞಾಪಾಲಕ ಆಗಿದ್ದಾರೆ. ಎಂದು ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಬಾಸ್ಕರ್ ಪ್ರಸಾದ್...

ಚಿಕ್ಕಮಗಳೂರು: ನಗರದ ಬೈಪಾಸ್ ರಸ್ತೆ ವಿಸ್ತರಣೆ ಕಾಮಗಾರಿ ಕಾನೂನು ಪ್ರಕಾರ ಭೂಸ್ವಾಧೀನ ಪ್ರಕ್ರಿಯೇ ನಡೆದಿಲ್ಲ ಎಂದು ಚಿಕ್ಕಕುರುಬರಹಳ್ಳಿ ಗ್ರಾಮಸ್ಥರು ಆರೋಪಿಸಿ ದ್ದಾರೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಕೀಲ ಹರೀಶ್...

rivers-overflowing-with-torrential-rains-life-in-chaos 1 min read

ಚಿಕ್ಕಮಗಳೂರು ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲಾದ್ಯಂತ ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲಿ ಹರಿಯು ತ್ತಿದ್ದು,...

bommai-government-failed-to-fulfill-peoples-expectations-hariprasad 1 min read

ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಮೇಲೆ ಜನರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆ ಹುಸಿಯಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್...

You may have missed

error: Content is protected !!