April 30, 2024

MALNAD TV

HEART OF COFFEE CITY

Month: October 2022

  ಚಿಕ್ಕಮಗಳೂರು : ನಾಡಿನ ಸುಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನೆಲೆ ನಿಂತಿರೋ ಶಕ್ತಿದೇವತೆ ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗ ದೇವೀರಮ್ಮನ ಬೆಟ್ಟ ಹತ್ತಲು ಕ್ಷಣಗಣನೆ...

  ಚಿಕ್ಕಮಗಳೂರು : ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಭಾರೀ ತೂಕವಿದ್ದ ಲಾರಿ ಹರಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಅಪ್ಪಚ್ಚಿಯಾಗಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ...

1 min read

ಚಿಕ್ಕಮಗಳೂರು-ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆ ಮತ್ತು ವಿಜ್ಞಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿದಾಗ ಜೀವನದ ಗುರಿ ಮುಟ್ಟಬಹುದೆಂದು ಎಂಇಎಸ್ ಕಾಲೇಜಿನ ಪ್ರಾಂಶುಪಾಲರಾದ ಜಯಶ್ರೀ ತಿಳಿಸಿದರು. ನಗರದ ಎಂಇಎಸ್...

1 min read

ಚಿಕ್ಕಮಗಳೂರು-ಕಾಡುಗೊಲ್ಲರ ಸಮಾಜವನ್ನು ಎಸ್‌ಟಿಗೆ ಸೇರ್ಪಡೆಗೊಳಿಸಬೇಕು ಎನ್ನುವ ಬೇಡಿಕೆಗೆ ತಮ್ಮ ಸಂಪೂರ್ಣ ಬೆಂಬಲವಿದ್ದು, ಈ ಸಂಬoಧ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದು ಶಾಸಕ ಸಿ.ಟಿ.ರವಿ ಕರೆ ನೀಡಿದರು.ಕರ್ನಾಟಕ ರಾಜ್ಯ...

ಚಿಕ್ಕಮಗಳೂರು : ಶ್ರೀಗಂಧವನ್ನ ಕದಿಯಲು ಬಂದಿದ್ದ ಕಳ್ಳರನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ...

ಚಿಕ್ಕಮಗಳೂರು : ಶಿಕ್ಷಕನನ್ನ ಬೇರೆ ಶಾಲೆಗೆ ನಿಯೋಜನೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಿಇಓ ಕೆ.ಎನ್.ರಾಜಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡೂರು...

1 min read

  ಚಿಕ್ಕಮಗಳೂರು : ಆಧುನಿಕ ಸಮಾಜದಲ್ಲಿ ಪ್ರತಿಭೆಗಳನ್ನ ಗುರುತಿಸಿ-ಪೆÇ್ರೀತ್ಸಾಹಿಸುವ ಕೊರತೆ ಎದ್ದು ಕಾಣುತ್ತಿದೆ. ಪ್ರೋತ್ಸಾಹ ಸಿಗದೆ ಎಷ್ಟೋ ಪ್ರತಿಭೆಗಳು ತಮ್ಮ ಸಾಮಥ್ರ್ಯವನ್ನ ಕಳೆದುಕೊಳ್ಳುತ್ತಿದ್ದಾರೆ. ಆದರೆ, ಯುವಜನತೆ ಯಾವುದೇ...

1 min read

  ಚಿಕ್ಕಮಗಳೂರು. ಅಪಘಾತಕ್ಕೀಡಾಗಿ ರಸ್ತೆ ಬದಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮರಿಕೋತಿಗೆ ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮತ್ತೆ ಅರಣ್ಯಕ್ಕೆ ಬಿಟ್ಟಿರುವ ಘಟನೆ ತಾಲೂಕಿನ ಆಲ್ದೂರು...

1 min read

  ಚಿಕ್ಕಮಗಳೂರು : ಜನ ಮರಳು ಸಿಗದೆ ಪರದಾಡುತ್ತಿದ್ದು, ಮನೆ-ಕಟ್ಟಡಗಳು ಅರ್ಧಕ್ಕೆ ನಿಂತಿವೆ. ಕೆಲವರು ಎಂ.ಸ್ಯಾಂಡ್ ಮರಳು ಬಳಸಿ ಮನೆ ಕಟ್ಟುತ್ತಿದ್ದಾರೆ. ಆದರೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ...

You may have missed

error: Content is protected !!