May 2, 2024

MALNAD TV

HEART OF COFFEE CITY

Month: May 2023

 ವಿವಿಧ ಪ್ರಕರಣಗಳಲ್ಲಿ ಕಳುವಾಗಿದ್ದ 30 ಮೊಬೈಲ್ ಫೋನ್‍ಗಳನ್ನು ಪತ್ತೆ ಹಚ್ಚಲಾಗಿದ್ದು, ಅವುಗಳನ್ನು ವಾರಸುದಾರರಿಗೆ ಹಸ್ತಾಂತರಿಲಸಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಉಮಾಪ್ರಶಾಂತ್ ತಿಳಿಸಿದರು. ಬುಧವಾರ ಎಸ್ಪಿ ಕಚೇರಿ...

ಚಿಕ್ಕಮಗಳೂರು: ಮೇ. 23: ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಸೂಚಿಸಿದರು.ತಹಸೀಲ್ದಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕೇಸ್ವಾನ್‌ನಲ್ಲಿ...

1 min read

ಚಿಕ್ಕಮಗಳೂರು-ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಮಂತ್ರಿಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಈ...

ನರಸಿಂಹರಾಜ ಪುರ : ಮನೆಯ ಸಮೀಪ ಒಣಗಿ ನಿಂತಿರುವ ಬೃಹದಾಕಾರದ ಮರವನ್ನು ಆ ಸ್ಥಳ ದಿಂದ ತೆರವುಗೊಳಿಸುವ ಮೂಲಕ ನೆಮ್ಮದಿಯಿಂದ ಜೀವನ ನಡೆಸಲು ಅಧಿಕಾರಿಗಳು ಅನುವು ಮಾಡಿಕೊಡಬೇಕು...

1 min read

ಚಿಕ್ಕಮಗಳೂರು : ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೊಸತನದೊಂದಿಗೆ ಕಾಲಿಡುವ ಯುವಮನಸ್ಸು ಗಳು ವೈಯಕ್ತಿಕ ಅಥವಾ ಆರ್ಥಿಕ ಲಾಭ ದೃಷ್ಟಿಯಿಂದ ಯೋಚಿಸಿ ಪಾದಾರ್ಪಣೆ ಮಾಡಿದ್ದಲ್ಲಿ ಸಾಹಿತ್ಯ ಹಾಗೂ ಸಂಸ್ಕೃತಿಗೆ...

1 min read

ಚಿಕ್ಕಮಗಳೂರು:- ಮಾಜಿ ಶಾಸಕ ಸಿ.ಟಿ.ರವಿ ಮತ್ತು ಅವರ ಸಂಬAಧಿಯೊಬ್ಬರ ಕೈಯಲ್ಲಿ ಚಿಕ್ಕಮಗಳೂರು ಕ್ಷೇತ್ರ ಸಿಲುಕಿ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕಗ್ಗೊಲೆಯಾಗಿತ್ತು. ಕ್ಷೇತ್ರ ನಲುಗಿ ಹೋಗಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

1 min read

ಚಿಕ್ಕಮಗಳೂರು : ನಗರದ ಬಸನಳ್ಳಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಂಜನೇಯ ಮತ್ತು ರಶ್ಮಿ D B ರವರಿಗೆ ಆತ್ಮೀಯವಾಗಿ ಬಿಳ್ಕೊಡುಗೆ ನೀಡಲಾಯಿತು. ಮುಖ್ಯ ಶಾಖ...

1 min read

ಚಿಕ್ಕಮಗಳೂರು,ಮೇ.೨೨:- ತಾಲ್ಲೂಕಿನ ಹೊಸಪೇಟೆ ಗ್ರಾಮದ ಜಯರ‍್ನಾಟಕ ಕ್ರಿಕರ‍್ಸ್ ವತಿಯಿಂದ ಇತ್ತೀಚೆಗೆ ನಡೆದ ಜಯರ‍್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅತ್ತಿಗಿರಿ ಗ್ರಾಮದ ರೈಸಿಂಗ್ ಸ್ಟಾರ್ ತಂಡ ಪ್ರಥಮ...

1 min read

  1)ಈಗ ಚಲಾವಣೆಯಲ್ಲಿರುವ 2,000ರೂ ಮುಖಬೆಲೆಯ ನೋಟುಗಳಲ್ಲಿ ಶೇ. 89ರಷ್ಟು ನೋಟುಗಳನ್ನು 2017ರ ಮಾರ್ಚ್​ಗೆ ಮುಂಚೆ ಮುದ್ರಿಸಿ ಬಿಡುಗಡೆ ಮಾಡಿದಂಥವು. ಇವುಗಳ ಕಾಲಾವಧಿ 4-5 ವರ್ಷ ಮಾತ್ರ....

You may have missed

error: Content is protected !!