April 29, 2024

MALNAD TV

HEART OF COFFEE CITY

Month: June 2023

ಚಿಕ್ಕಮಗಳೂರು : ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಜೂನ್ 25 ರಂದು ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಲಾಗಿದೆ ಎಂದು ಬಿಜೆಪಿ ನಗರ ಮಂಡಲ ಹಿಂದುಳಿದ ವರ್ಗಗಳ...

1 min read

    :ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರೆದಿದ್ದು, ಪೋಷಕರು ಜೀವಕ್ಕೆ ಸಂಚಕಾರ ತರುವಂತಹಾ ಅಪಾಯಕಾರಿ ಬಂಡೆಯ ಮೇಲೆ ಮಕ್ಕಳನ್ನ...

1 min read

ಚಿಕ್ಕಮಗಳೂರು : ತಾವು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತರಾಗದೆ ಕ್ಷೇತ್ರದ ಅಭಿವೃದ್ಧಿಗೆ ಪಕ್ಷಾತೀತವಾಗಿ, ಜಾತ್ಯತೀತವಾಗಿ ಕಾರ್ಯ ನಿರ್ವಹಿಸುವುದಾಗಿ ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ಎಸ್.ಎಸ್.ವಿ. ಸಮಾಜದ ವತಿಯಿಂದ...

ಚಿಕ್ಕಮಗಳೂರು : ಭಾರತೀಯ ಸಂಸ್ಕೃತಿಯಲ್ಲಿ ಯೋಗ ಪ್ರಾಚೀನ ಕಾಲದಲ್ಲಿತ್ತು. ಯೋಗ ಮನಸ್ಸು ಹಾಗೂ ಶರೀರವನ್ನು ಸಮತೋಲನದಲ್ಲಿ ಇಡಲು ಅನುಕೂಲಕಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ...

1 min read

ಚಿಕ್ಕಮಗಳೂರು : ನಗರಸಭೆಯಲ್ಲಿ ನಡೆದಿರುವ ಪ್ರಕರಣ ಸಂಬAಧ ಕಂದಾಯ ಭೂಮಿಗೆ ಇ-ಖಾತೆ ಮಾಡಿರುವ ಮೇಲಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಿತರಕ್ಷಣಾ ವೇದಿಕೆ...

ಚಿಕ್ಕಮಗಳೂರು : ಭಾರತ ದೇಶವು ಯೋಗ ವಿದ್ಯೆಯಲ್ಲಿ ಪ್ರಪಂಚಕ್ಕೆ ವಿಶ್ವಗುರುವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಹೇಳಿದರು....

1 min read

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರ್ಯಾದೆ ಇಲ್ಲದ ಬೇಜವಾಬ್ದಾರಿ ಮುಖ್ಯಮಂತ್ರಿ. ಚುನಾವಣೆಗೂ ಮುನ್ನ ಗ್ಯಾರಂಟಿಗಳನ್ನ ಘೋಷಿಸುವಾಗ ನಿಮ್ಮ ತಲೆಯಲ್ಲಿ ಏನಿತ್ತು. ಮೆದುಳು ಇರಲಿಲ್ಲವಾ. ಸಗಣಿ ತುಂಬಿತ್ತ ಎಂದು ಕೇಂದ್ರ ಕೃಷಿ...

ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.‌ ಮೃತರನ್ನ 24...

 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ ಆಚರಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿಶ್ವ ಯೋಗ ದಿನಾಚರಣೆ...

You may have missed

error: Content is protected !!