May 16, 2024

MALNAD TV

HEART OF COFFEE CITY

Month: June 2023

1 min read

ಚಿಕ್ಕಮಗಳೂರು :  ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 8 ರಂದು ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಗೌರವಾನ್ವಿತ...

ಚಿಕ್ಕಮಗಳೂರು : ರಕ್ತವು ಮಾನವನ ದೇಹದ ಉಳಿವಿಗೆ ಹಾಗೂ ಬೆಳವಣಿಗೆಗೆ ಅತ್ಯಂತ ಅವಶ್ಯಕವಾದ ವಸ್ತುವಾಗಿದೆ, ಏನಾದರೂ ಅವಘಡಗಳು ಸಂಭವಿಸಿದಾಗ ಜೀವಕ್ಕೆ ಅಪಾಯ ಇರುತ್ತದೆ. ಅಂತಹ ಸಂದರ್ಭದಲ್ಲಿ ರಕ್ತದಾನ...

ಚಿಕ್ಕಮಗಳೂರು : ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು...

1 min read

ಚಿಕ್ಕಮಗಳೂರು - ನಗರಸಭೆಯಲ್ಲಿ ಇ-ಖಾತೆ, ರ‍್ವೆ ಮತ್ತು ತಿದ್ದುಪಡಿಗಳಿದ್ದರೆ ಅಂತಹ ಖಾತೆದಾರರ ಕೆಲಸಗಳನ್ನು ತರ‍್ತಾಗಿ ಮಾಡಿಕೊಡುವಂತೆ ಕಂದಾಯ ಅಧಿಕಾರಿಗಳಿಗೆ ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಸೂಚಿಸಿದರು. ಅವರು...

1 min read

ಚಿಕ್ಕಮಗಳೂರು - ಜಿಲ್ಲಾದ್ಯಂತ ನಡೆಯುತ್ತಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸರಕಾರದ ಆದೇಶದ ಬಳಿಕ ಸ್ಥಗಿತಗೊಂಡಿದ್ದು, ಸದ್ಯ ಕಾಮಗಾರಿಗಳ ಸ್ಥಳಗಳಲ್ಲಿ ನಿರಾವ ಮೌನ ಆವರಿಸಿದೆ. ರ‍್ಜಿಸುತ್ತಿದ್ದ ಯಂತ್ರೋಪಕರಣಗಳು ಸೈಲೆಂಟ್...

1 min read

ಚಿಕ್ಕಮಗಳೂರು : ಕಾಫಿನಾಡಿನ ಬಾಳೂರು ಪೊಲೀಸ್ ಠಾಣೆ ಇದೀಗ ರಾಜ್ಯಕ್ಕೆ ಮಾದರಿಯಾಗಿದೆ. ಒಂದು ಕಾಲದಲ್ಲಿ ನಕ್ಸಲ್ ಪೀಡಿತ ಪ್ರದೇಶದ ಸ್ಟೇಷನ್ ಆಗಿತ್ತು, ಹಾಗಾಗಿ, ಸಿಬ್ಬಂದಿಗಳು ವರ್ಗಾವಣೆಯಾಗಲು ಹಿಂದೇಟು...

  ಚಿಕ್ಕಮಗಳೂರು : ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಬೇರು ಸಮೇತ ಕಿತ್ತೊಗೆಯಲು ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ಜಿಲ್ಲಾ ಪ್ರಧಾನ ಕೌಟುಂಬಿಕ ಹಾಗೂ ಕಾರ್ಮಿಕ ನ್ಯಾಯಾಧೀಶರಾದ ಶಾಂತಣ್ಣ...

1 min read

  ಚಿಕ್ಕಮಗಳೂರು : ವಿದ್ಯಾರ್ಥಿಗಳು ತಮ್ಮ ಕಲಿಕಾ ಸಮಯದಲ್ಲಿ ಮನಸ್ಸನ್ನು ಬೇರೆಡೆಗೆ ಹಾಯಿಸದೆ ಶ್ರದ್ಧೆ ಹಾಗೂ ಛಲದಿಂದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಉನ್ನತ ಮಟ್ಟದ ವ್ಯಾಸಂಗ ಮಾಡಲು...

  ಚಿಕ್ಕಮಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಸಾಕಾರಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ. ಇದನ್ನು ಸಹಿಸಲಾಗದೇ ಬಿಜೆಪಿ ಹಾಗೂ ಜೆಡಿಎಸ್‍ನವರು ಇಲ್ಲಸಲ್ಲದ...

1 min read

ಕಳೆದ ಎರಡು ವರ್ಷದ ಹಿಂದೆ ಆರಂಭವಾದ ನಗರದ ಶತಮಾನೋತ್ಸವ ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ ಗುತ್ತಿಗೆದಾರನ ನಿರ್ಲಕ್ಷ್ಯತನದಿಂದ ನೆನಗುದಿಗೆ ಬಿದ್ದಿದ್ದು, ಹಲವು ಬಾರಿ ನೋಟೀಸ್ ನೀಡಿ ಕಾಮಗಾರಿ...

You may have missed

error: Content is protected !!