May 15, 2024

MALNAD TV

HEART OF COFFEE CITY

Month: June 2023

ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯು ಹುಲಿಯ ದಾಳಿಗೆ ಸಿಲುಕಿ, ಗಂಭೀರ ಗಾಯಗಳೊಂದಿಗೆ ಅದೃಷ್ಟವಷಾತ್ ಪಾರಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿ ತೋಟದಲ್ಲಿ...

ಚಿಕ್ಕಮಗಳೂರು : ಸರ್ಕಾರಿ ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟಿ ಸವಾರ ದಾರುಣವಾಗಿ ಸಾವನಪ್ಪಿರುವ ಘಟನೆ ಚಾರ್ಮುಡಿಘಾಟಿಯಲ್ಲಿ ನಡೆದಿದೆ. ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ...

Fixation of rates for sale of fertilizers 1 min read

ಚಿಕ್ಕಮಗಳೂರು - ಮಳೆಗಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ವಾಡಿಕೆಗಿಂತ ಮಳೆಯ ಪ್ರಮಾಣ ಕಡಿಮೆ ಆಗಿದ್ದು, ಇನ್ನು ನಾಲ್ಕೆöÊದು ದಿನಗಳಲ್ಲಿ ನಿರೀಕ್ಷಿತ ಮಳೆ ಆಗುವ ಸಂಭವವಿದೆ ಎಂದು ಹವಾಮಾನ ಇಲಾಖೆ...

ಚಿಕ್ಕಮಗಳೂರು - ಜೂನ್ 5 ವಿಶ್ವ ಪರಿಸರ ದಿನದ ಅಂಗವಾಗಿ ಚಿಕ್ಕಮಗಳೂರು ತಾಲ್ಲೂಕಿನ ಬಿಳೇಕಲ್ಲಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ಘನ ತ್ಯಾಜ್ಯ...

1 min read

ಚಿಕ್ಕಮಗಳೂರು - ಸಮಾಜದ ನಾಗರೀಕರು ಪರಿಸರ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಸುತ್ತಮುತ್ತಲು ಪರಿಸರಕ್ಕೆ ಪೂರಕವಾಗಿರುವ ಸಸಿಗಳನ್ನು ಬೆಳೆಸುವ ಮೂಲಕ ಪ್ರಕೃತಿ ರಕ್ಷಣೆಗೆ ಮುಂದಾಗದಿದ್ದಲ್ಲಿ ಭೂಮಿಯು ಮುಂದಿನ...

Need to create awareness for environment protection - T. Rajasekhar 1 min read

ಚಿಕ್ಕಮಗಳೂರು - ಇಡೀ ಪ್ರಪಂಚ ಜಾಗತಿಕ ತಾಪಮಾನದಿಂದಾಗಿ ತೊಂದರೆ ಅನುಭವಿಸುತ್ತಿದೆ. ಅದನ್ನು ಸರಿಪಡಿಸಲು ಈಗ ಶ್ರಮಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ...

1 min read

ಚಿಕ್ಕಮಗಳೂರು-ಇಡೀ ಪ್ರಪಂಚ ಜಾಗತಿಕ ತಾಪಮಾನದಿಂದಾಗಿ ತೊಂದರೆ ಅನುಭವಿಸುತ್ತಿದೆ. ಅದನ್ನು ಸರಿಪಡಿಸಲು ಈಗ ಶ್ರಮಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ...

1 min read

ಚಿಕ್ಕಮಗಳೂರು-ಭೂಮಿತಾಯಿ ಪರಿಸರ ಮುಂತಾದ ಸಮಾಜಮುಖಿ ಕಾರ್ಯಗಳ ಜೊತೆಗೆ ಇಂದು ನಾಡು ನುಡಿ ಸಂಸ್ಕೃತಿಯನ್ನು ಮರೆತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ ವಿಷಾಧಿಸಿದರು. ಅವರು ಇಂದು...

1 min read

ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ವಿವಿಧ ಹಂತದಲ್ಲಿ ಷರತ್ತುಗಳನ್ನು ವಿಧಿಸುವ ಮುಖಾಂತರ ಜಾರಿಗೆ ತರಲು ನಿರ್ಧರಿಸುವ ಮೂಲಕ ರಾಜ್ಯದ ಜನರಿಗೆ ಮಂಕುಬೂದಿ ಎರಚಿದಂತೆ ಕಾಣುತ್ತಿದೆ ಎಂದು ಬಿಜೆಪಿ...

ಪ್ರಪಂಚದಲ್ಲೇ ಭಾರತದ ಸಂಸ್ಕøತಿ ಮತ್ತು ಸಂಸ್ಕಾರ ವಿಶಿಷ್ಟವಾಗಿದ್ದು, ಅದನ್ನು ಉಳಿಸಿ ಬೆಳೆಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.ತಾಲೂಕಿನ ಕುಮಾರಗಿರಿ ಶ್ರೀಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ...

You may have missed

error: Content is protected !!