ರಾಜ್ಯಾಧ್ಯಕ್ಷ ಹುದ್ದೆಗೆ ರೇಸ್ ಅಂತ ಕಾಂಪಿಟೇಶನ್ ಇಟ್ಟಿಲ್ಲ. ಹಾಗಾಗಿ, ರೇಸ್ ಪ್ರಶ್ನೆ ಇಲ್ಲ. ಕಾಂಪಿಟೇಶನ್ ಇದ್ದಾಗ ರೇಸ್‍ನಲ್ಲಿ ಇರಬೇಕಾಗುತ್ತೆ. ಹಾಗಾಂತ, ನಾನು ರೇಸ್‍ನಲ್ಲಿ ಇದ್ದೇನೆ ಎಂದು ಭಾವಿಸಬೇಡಿ....
Month: July 2023
ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ರಾಜ್ಯಾದ್ಯಂತ ಹಲವು ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಶಾಲೆಯ ಸರ್ವತೋಮುಖ...
ತಾಲ್ಲೂಕಿನ ತೇಗೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ರಾಧಾಗುರುಸ್ವಾಮಿ ಉಪಾಧ್ಯಕ್ಷರಾಗಿ ಮನುಜಗಣೇಶ್ ರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಶ್ವೇತಾ ಘೋಷಿಸಿದರು.ಸಿಡಿಎ ಅಧ್ಯಕ್ಷ ಆನಂದ್ ನೂತನ ಅಧ್ಯಕ್ಷರು,...
ದಿನದಿಂದ ದಿನಕ್ಕೆ ಪಾಶ್ಚಿಮಾತ್ಯ ಸಂಸ್ಕøತಿಯನ್ನ ಮೈಗೂಡಿಸಿಕೊಳ್ಳುತ್ತಿರೋ ಆಧುನಿಕ ಸಮಾಜದ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಪುರಾತನ ಸಂಸ್ಕøತಿಯ ಮೂಲಕ ಗದ್ದೆ ನಾಟಿ ಮಾಡಿ ಗಮನ...
ಭಾರೀ ಮಳೆಯಿಂದ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಚಿಕ್ಕಮಗಳೂರು ಜಿಲ್ಲಾಡಳಿತ ನಿರ್ಬಂಧವನ್ನ ಸಡಿಲಗೊಳಿಸಿದ್ದು ಮುಕ್ತ ಪ್ರವಾಸೋಧ್ಯಮಕ್ಕೆ ಅವಕಾಶ ನೀಡಿದೆ. ಕಳೆದ 15-20 ದಿನಗಳಿಂದ ಕಾಫಿನಾಡ ಮಲೆನಾಡು...
ಕಾಡಾನೆ ಅಂದ್ರೆ ರೆಬಲ್, ವೈಲೆಂಟ್, ದಾಂಧಲೆ. ಆದ್ರೆ, ಚಿಕ್ಕಮಗಳೂರು-ಹಾಸನ ಜಿಲ್ಲೆಯ ಮೂಡಿಗೆರೆ-ಬೇಲೂರು ತಾಲೂಕಿನ ಗಡಿ ಚೀಕನಹಳ್ಳಿ ಬಳಿ ಮರಿ ಕಾಡಾನೆಯೊಂದು ಮಕ್ಕಳಂತೆ ಬಾ ಅಂದ್ರೆ...
ಯಾರೂ ಕೂಡ ಶಾಸಕ ಬಿ.ಆರ್.ಪಾಟೀಲ್ ಅವರ ರಾಜೀನಾಮೆ ಕೇಳಿಲ್ಲ. ಪಾಟೀಲ್ ವಿಚಾರದಲ್ಲಿ ಎಲ್ಲರೂ ಒಳ್ಳೆಯದ್ದನ್ನೇ ಮಾತನಾಡಿದ್ದಾರೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ...
ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರೊಂದು ಸುಮಾರು 20 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಎಂಬ...
ಜಿಲ್ಲೆಯಲ್ಲಿ ಯಾವುದೇ ಮಹಿಳಾ ಮಂಡಳಿ ಸಂಘಗಳು ಮಾಡದೇ ಇರುವಂತಹ ಪುಣ್ಯ ಕೆಲಸವನ್ನು ಜೈನ ಶ್ವೆತಂಬರ ಮಹಿಳಾ ಮಂಡಲ ಮಾಡಿ ತೋರಿಸಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.ನಗರದ ತೆರಾಪಂಥ್...
ಮನುಷ್ಯನ ಪ್ರಯತ್ನಕ್ಕೆ ಪೂರಕವಾಗಿ ದೈವ ಕೃಪೆ ಆದಾಗ ಮಾತ್ರ ಎಲ್ಲವೂ ಸಾಧ್ಯವಾಗುತ್ತದೆ ಜೊತೆಗೆ ರೈತರ ಬದುಕು ಹಸನುಗೊಳ್ಳುತ್ತದೆ- ಹೆಚ್.ಡಿ ತಮ್ಮಯ್ಯ ಮನುಷ್ಯನ ಪ್ರಯತ್ನಕ್ಕೆ ಪೂರಕವಾಗಿ ದೈವ ಕೃಪೆ...