May 10, 2024

MALNAD TV

HEART OF COFFEE CITY

Month: September 2023

ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಮಧ್ಯೆ ಕಾರೊಂದು ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ‌. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ...

ಚಿಕ್ಕಮಗಳೂರು : ಈ ಚಿತ್ರವನ್ನ ನೋಡಿದ್ರೆ ಸಾಕು ಥೇಟ್ ಆದಿಶಂಕರಚಾರ್ಯರೇ ಧ್ಯಾನದ ಭಂಗಿಯಲ್ಲಿ ಕುಳಿತಿದ್ದಾರೆ ಅನ್ನೋದು ಎಲ್ಲರಿಗೂ ಖಾತ್ರಿಯಾಗುತ್ತೆ. ಅಷ್ಟೊಂದು ವಿನಮ್ರವಾಗಿ, ಅಧ್ಯಾತ್ಮಿಕವಾಗಿ ಧ್ಯಾನಸ್ಥರಾಗಿ ಕುಳಿತಿರುವ ಶಂಕರಚಾರ್ಯರ...

  ಚಿಕ್ಕಮಗಳೂರು : ಹಳೆ ದ್ವೇಷಕ್ಕೆ ಯುವಕನೊಬ್ಬ ವ್ಯಕ್ತಿಯ ಹೆಬ್ಬೆರಳು ಕಟ್ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಸಗನಿಪುರ ಗ್ರಾಮದಲ್ಲಿ ನಡೆದಿದೆ. ಯುವಕ ಲಾಂಗು ಬೀಸಿದ ರಭಸಕ್ಕೆ...

1 min read

ಚಿಕ್ಕಮಗಳೂರು-ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಡಿಜಿಟಲ್ ವ್ಯವಹಾರದಲ್ಲಿ ತೊಡಗಿಸಿಕೊಂಡು ಕೋರ್ ಬ್ಯಾಂಕಿAಗ್ ವ್ಯವಸ್ಥೆ ಜೊತೆಗೆ ಎ.ಟಿ.ಎಂ ಮೊಬೈಲ್ ಬ್ಯಾಂಕಿAಗ್ ನಂತಹ ನೂತನ ತಂತ್ರಾAಶಗಳ ಸೇವೆಯನ್ನು ಗ್ರಾಹಕರಿಗೆ ಒದಗಿಸುವ...

1 min read

ಗಣಪತಿ ವಿಸರ್ಜನೆ ವೇಳೆ ಸೀರೆಯುಟ್ಟ ಮಹಿಳೆಯರು ದಾರಿಯುದ್ದಕ್ಕೂ ಕುಣಿದು-ಕುಪ್ಪಳಿಸಿ ಯುವಕರಿಗೆ ಸೆಡ್ಡು ಹೊಡೆದಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರ ಗ್ರಾಮದಲ್ಲಿ ನಡೆದಿದೆ. ಹೇರೂರು...

1 min read

ಭದ್ರಾ ನದಿಯಲ್ಲಿ ತೇಲುತ್ತಿದ್ದ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತಂದು ಶವ ಪರೀಕ್ಷೆಗೆ ವೈದ್ಯರೇ ಇಲ್ಲದೆ ಬರೋಬ್ಬರಿ ಒಂಬತ್ತು ಗಂಟೆಗಳ ಕಾಲ ಮರಣೋತ್ತರ ಪರೀಕ್ಷೆಗೆ ಪೊಲೀಸರೇ ಪರದಾಡಿದ...

ಚಿಕ್ಕಮಗಳೂರು : ಮಿತಿಮೀರಿದ ಪ್ರಯಾಣಿಕರ ಸಂಖ್ಯೆಯಿಂದಾಗಿ ಸರ್ಕಾರಿ ಬಸ್ಸಿನ ಪರ್ಚ್ ಕಟ್ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರನಾಡಿಗೆ...

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಚುನಾವಣೆಗೆ ಮತದಾರರನ್ನು ನೊಂದಾಯಿಸುವಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಬಿಜೆಪಿ ಕಾರ್ಯಕರ್ತರಿಗೆಕರೆ ನೀಡಿದರು. ಜಿಲ್ಲಾ ಬಿಜೆಪಿ ಪಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಷತ್‍ಚುನಾವಣೆ ಪೂರ್ವಭಾವಿ...

1 min read

ಚಿಕ್ಕಮಗಳೂರು : ತಾಲೂಕು ವೈದ್ಯಾಧಿಕಾರಿಯೊಬ್ಬ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಸ್ಥಳೀಯರು ಧರ್ಮದೇಟು ಕೊಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ...

1 min read

 ಜಾತ್ಯಾತೀತ ಜನತಾದಳದ ರಾಜ್ಯಮಟ್ಟದ ಕೋರ್ ಕಮಿಟಿ ತೀರ್ಮಾನಕ್ಕೆ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾ ಸಮಿತಿ ನಿರ್ಣಯ ಕೈಗೊಂಡಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್ ತಿಳಿಸಿದರು.   ನಗರದಲ್ಲಿಂದು...

You may have missed

error: Content is protected !!