ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಸಂಬಂಧ ಚಿಕ್ಕಮಗಳೂರಿನ ಓರ್ವನನ್ನು ಎನ್ಐಎ ಬಂಧಿಸಿರುವ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ದುಬೈ ನಗರದಲ್ಲಿ ವಾಸವಿದ್ದ ಮುಝಮಿಲ್ ಷರೀಫ್ ಎಂಬಾತನನ್ನು ವಶಕ್ಕೆ...
Month: March 2024
ಸ್ಕೂಟಿ-ಬೊಲೆರೋ ಮಧ್ಯೆ ಭೀಕರ ಅಪಘಾತ ಸಂಭವಿಸಿ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ಘಟನೆ ಆಕ್ಸಿಡೆಂಟ್ ನಲ್ಲಿ ಅರ್ಜುನ್ ಹಾಗೂ ಶ್ವೇತ ದಂತಪತಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ...
ಕುವೆಂಪುರಂತ ಮಹನೀಯರು ಹುಟ್ಟಿದ ಸುಸಂಸ್ಕೃತ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಭಯೋತ್ಪಾದಕರು ಇರುವುದು ತಲೆ ತಗ್ಗಿಸುವ ವಿಚಾರ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಷಾದ...
ಅಕ್ರಮವಾಗಿ ಮರಳುಗಾರಿಕೆ ಮಾಡಿ ಆಲ್ದೂರು ಸಮೀಪದ ಕಣತಿ ಸರ್ಕಾರಿ ಪ್ರೌಢಶಾಲೆ ಹಿಂಭಾಗದ ಗದ್ದೆಯಲ್ಲಿ ಗೋಪಾಲಗೌಡ ಎಂಬುವವರು ಸಂಗ್ರಹಿಸಿಟ್ಟಿದ್ದ 25 ಲೋಡ್ ಮರಳನ್ನು ಪೊಲೀಸರು ವಶಕ್ಕೆ ಪಡೆದು...
ನಗರದ ಆದ್ರಿಕಾ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ 15 ಜನ ಬಿಜೆಪಿ ಕಾರ್ಯಕರ್ತರ ಮೇಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ...
ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಮುಖಂಡರ ಒಳ ಜಗಳ ಕಾರ್ಯಕರ್ತರ ಸಭೆಯಲ್ಲಿ ಬಹಿರಂಗ ಆಗಿದೆ. ಮಾಜಿ ಎಂ.ಎಲ್.ಸಿ ಗಾಯತ್ರಿ ಶಾಂತೇಗೌಡ ವೇದಿಕೆ ಹತ್ತದೆ ಮುನಿಸಿಕೊಂಡು ಕಾರ್ಯಕರ್ತರ ಸಾಲಿನಲ್ಲಿ...
ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ ಮೃತ ಮಹಿಳೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೆಎಫ್.ಡಿ ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ...
ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ನಗರದ ಆದ್ರಿಕಾ ಹೋಟೆಲ್ ಹೊರಗೆ ಪ್ರತಿಭಟನೆ ನಡೆಸಿತು. ನೀತಿ ಸಂಹಿತೆ ಜಾರಿಯಲ್ಲಿ ಇದ್ದರು...
ಬೇಸಿಗೆಯ ಬೇಗೆ ತೀವ್ರ ಗೊಳ್ಳುತ್ತಿದ್ದಂತೆ ಅಗ್ನಿ ಅವಘಡಗಳು ಕೂಡಾ ಹೆಚ್ಚುತ್ತಿವೆ. ಆಕಸ್ಮಿಕವಾಗಿ ಹುಲ್ಲಿಗೆ ಹತ್ತಿದ ಬೆಂಕಿ ಅಕ್ಕಪಕ್ಕೆಲ್ಲ ಆವರಿಸಿ ನಾಲ್ಕು ಕಾರುಗಳು ಭಸ್ಮವಾಗಿವೆ. ನಗರದ ಉಪ್ಪಳ್ಳಿಯ ಬದ್ರಿಯಾ...
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಅನ್ನಪೂರ್ಣೆಯ ಮೊರೆ ಹೋಗಿದ್ದಾರೆ. ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕುಟುಂಬ ಸಮೇತರಾಗಿ...