April 29, 2024

MALNAD TV

HEART OF COFFEE CITY

ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯ

1 min read

ಚಿಕ್ಕಮಗಳೂರು : ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಭೀಕರ ಅಪಘಾತ ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯ ತರೀಕೆರೆ ತಾಲೂಕಿನ ಬೇಲೇನಹಳ್ಳಿ ಗ್ರಾಮದ ಬಳಿ ಘಟನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಸರ್ಕಾರಿ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!