ಮಹಿಳೆಯರ ಮೇಲೆನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
1 min readಚಿಕ್ಕಮಗಳೂರು : ರಾಷ್ಟ್ರದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲೆನ ಅತ್ಯಾಚಾರ ಹಾಗೂ ದೌರ್ಜನ್ಯ ಖಂಡಿಸಿ ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ವಿಶ್ವರತ್ನ ಯುವ ಸೇನೆಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g