ಆಗಸ್ಟ್ 1 ರಂದು ವೀರಶೈವ-ಲಿಂಗಾಯಿತರ ಪ್ರತಿಭಟನೆ
1 min readಚಿಕ್ಕಮಗಳೂರು : ವೀರಶೈವ- ಲಿಂಗಾಯಿತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಬೇಕೆಂದು ಆಗ್ರಹಿಸಿ ಆಗಸ್ಟ್ 1 ರಂದು ಎಲ್ಲಾ ಜಿಲ್ಲಾ ಕೇಂದ್ರ ಸೇರಿದಂತೆ, ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದೆಂದು ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಪದಾಧಿಕಾರಿಗಳು ಹೇಳಿದರು.
ವಿರಶೈವ-ಲಿಂಗಾಯಿತ ಸಮುದಾಯವನ್ನು ರಾಜ್ಯ ಸರ್ಕಾರವು ಇತರೇ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಿದ್ದರು, ಕೇಂದ್ರ ಸರ್ಕಾರವು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸದಿರುವುದು ದುರುದೃಷ್ಟಕರ. ಆಗಸ್ಟ್ 1 ರಂದು ವೀರಶೈವ- ಲಿಂಗಾಯಿತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಬೇಕೆಂದು ಆಗ್ರಹಿಸಿ ಎಲ್ಲಾ ಜಿಲ್ಲಾ ಕೇಂದ್ರ ಸೇರಿದಂತೆ, ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದೆಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g