May 15, 2024

MALNAD TV

HEART OF COFFEE CITY

ಕೈ ಸುಟ್ಟುಕೊಂಡ ಮಗು, ಹೆದರಿ ಯುವತಿ ಅತ್ಮಹತ್ಯೆ!

1 min read

ಕೊಪ್ಪ: ಇಲ್ಲಿನ ಪ್ರಥಮ ಧರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ವ್ಯಾಸಂಗ ಮಾಡುತ್ತೀರುವ ವಿದ್ಯಾರ್ಥಿನಿ ಸುಮಾ (೨೦) ಸೋಮವಾರ ಬೆಳಿಗ್ಗೆ ಕುದುರೆಗುಂಡಿಯಲ್ಲಿರುವ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ವೇಲ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮವಾರ ಮನೆಯಲ್ಲಿ ಮೃತ ಸುಮಾ ಅವರು ನೀರನ್ನು ಬೀಸಿ ಮಾಡಿ ತಂದಿಟ್ಟಿದ್ದರು. ಈ ವೇಳೆ ಅಕ್ಕನ ಆರೇಳು ತಿಂಗಳ ಮಗುವು ಬೀಸಿ ನೀರನ್ನು ಮುಟ್ಟಿದ ಪರಿಣಾಮ ಮಗುವಿನ ಎದೆ ಭಾಗದಲ್ಲಿ ಬೊಬ್ಬೆ ಬಂದಿದೆ. ತಕ್ಷಣ ಮಗುವಿನ ಪೋಷಕರು ಕೊಪ್ಪ ಸರ್ಕಾರ ಆಸ್ಪತ್ರೆ ಕೆರೆದುಕೊಂಡು ಬಂದು ಚಿಕಿತ್ಸೆ ನೀಡಿದ್ದರು. ಮಗುವಿಗೆ ಏನದಾರೂ ಅನಾಹುತ ಸಂಭವಿಸಬಹುದು ಎಂದು ಹೆದರಿ ಮಗುವನ್ನು ಆಸ್ಪತ್ರೆಗೆ ಕರೆಯ್ದೊದ್ದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!