May 19, 2024

MALNAD TV

HEART OF COFFEE CITY

ಮಲಗಿದ್ದ ವ್ಯಕ್ತಿಯ ಮೇಲೆ ಮನೆಗೋಡೆ- ಕುಸಿದು ವ್ಯಕ್ತಿ ಸಾವು

1 min read

ಮಲಗಿದ್ದ ವ್ಯಕ್ತಿಯ ಮೇಲೆ ªಸತತ ಮಳೆ ಹಿನ್ನೆಲೆ ದಿಢೀರನೇ ಕುಸಿದು ಬಿದ್ದ ಮನೆ.* ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವರ ಮಕ್ಕಿ ಗ್ರಾಮದಲ್ಲಿ ಘಟನೆ. *ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು.* ದೀಪ ಎಂಬುವವರಿಗೆ ಸೇರಿದ ಮನೆ ಕುಸಿತ.* ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬಕ್ಕೆ ಆಘಾತ. ಮಳೆ ಹಿನ್ನೆಲೆ ಮನೆಗೋಡೆ ಕುಸಿದು ವ್ಯಕ್ತಿ ಸಾವು.*ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿಪುರದಲ್ಲಿ ಘಟನೆ. * ಭೋವಿ ಕಾಲೋನಿಯ ಮಂಜುನಾಥ್ (೪೫) ಸಾವು.*ಮಲಗಿದ್ದ ವ್ಯಕ್ತಿಯ ಮೇಲೆ ಕುಸಿದುಬಿದ್ದಿರುವ ಮನೆಗೋಡೆ.*

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!