May 20, 2024

MALNAD TV

HEART OF COFFEE CITY

ಎರಡು ಕಾರುಗಳ ನಡುವೆ ಡಿಕ್ಕಿ. ಡಿಕ್ಕಿಯಾದ ರಭಸಕ್ಕೆ ಪಲ್ಟಿ ಭೀಕರ ಅಪಘಾತದ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆ‌

1 min read

ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡು ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ನಡೆದಿದೆ‌. ಅಪಘಾತದ ಭೀಕರ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆ‌ಯಾಗಿದೆ. ಇನ್ನು ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ‌ವಾಗಿದ್ದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ನಾಲ್ವರನ್ನ ದಾಖಲಿಸಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!