May 17, 2024

MALNAD TV

HEART OF COFFEE CITY

ಬೈಕ್ ಮೇಲೆ ಬಿದ್ದ ಮರ, ಬೈಕ್ ಸವಾರ ಸ್ಥಳದಲ್ಲೇ ಸಾವು

1 min read

ಚಿಕ್ಕಮಗಳೂರು : 2023ರ ಮಳೆಗೆ ಕಾಫಿನಾಡಲ್ಲಿ ಮೊದಲ ಬಲಿ . ಬೈಕ್ ಮೇಲೆ ಬಿದ್ದ ಮರ, ಬೈಕ್ ಸವಾರ ಸ್ಥಳದಲ್ಲೇ ಸಾವು ,ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ಘಟನೆ  ವೇಣುಗೋಪಾಲ್ (45) ಮೃತ ದುರ್ದೈವಿ ಚಿಕ್ಕಹಳ್ಳ ಗ್ರಾಮದಲ್ಲಿ ಹೋಂ ಸ್ಟೇ ನಡೆಸುತ್ತಿದ್ದ ವೇಣುಗೋಪಾಲ್.ಹೋಂ ಸ್ಟೇಯ ತುಸು ದೂರದಲ್ಲಿ ಮರ ಬಿದ್ದು ಸ್ಥಳದಲ್ಲೇ ಸಾವು . ಒಂದೇ ಒಂದು ನಿಮಿಷ . ಡವಾಗಿದ್ದರೆ ಮನೆ ಸೇರಿಕೊಳ್ಳುತ್ತಿದ್ದ ವೇಣುಗೋಪಾಲ್ .

 

 

 

 

 ಮೂಲತಃ ಉತ್ತರ ಕರ್ನಾಟಕ ಮೂಲದ ವೇಣುಗೋಪಾಲ್ . ಮೂಡಿಗೆರೆಯಲ್ಲಿ ಮದುವೆಯಾಗಿ ಇಲ್ಲೇ ವಾಸವಿದ್ದರು ಹೋಂ ಸ್ಟೇ ಜೊತೆ ಮೂಡಿಗೆರೆಯಲ್ಲಿ ಬಳೆ ಅಂಗಡಿ ಇಟ್ಟುಕೊಂಡಿದ್ದ ವೇಣುಗೋಪಾಲ್ ಒಂದರ ಹಿಂದೆ ಒಂದರಂತೆ ಒಂದೇ ಕಾಲಕ್ಕೆ ಮೂರು ಮರಗಳು ಬಿದ್ದಿವೆ ಸ್ಕೂಟಿಯಲ್ಲಿದ್ದ ವೇಣುಗೋಪಾಲ್, ಮರ ಬೀಳುತ್ತಿದ್ದಂತೆ ಸ್ಥಳದಲ್ಲಿ ಸಾವು ಆಲ್ದೂರು ಠಾಣ ವ್ಯಾಪ್ತಿಯಲ್ಲಿ ಪ್ರಕರಣ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!