May 18, 2024

MALNAD TV

HEART OF COFFEE CITY

ಈಜಲು ಹೋದ ಯುವಕ ಸಾವು

1 min read

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಲ್ಲೂರು ಕೆರೆಯಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಕೋಟೆ ನಿವಾಸಿ 20 ವರ್ಷದ ಹರ್ಷ ಮೃತ ದುರ್ದೈವಿ. ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದಾರೆ, ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ, ನಂತರ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನ ಕೆರೆಯಿಂದ ಹೊರ ತೆಗೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!