May 7, 2024

MALNAD TV

HEART OF COFFEE CITY

ಪ್ರತಿಭಟನೆ ಮೂಲಕ ಭ್ರಷ್ಟಾಚಾರಕ್ಕೆ ಕುಮ್ಮಕ್ಕು

1 min read

ಚಿಕ್ಕಮಗಳೂರು : ಕಾಂಗ್ರೆಸ್ ಅಧಿನಾಯಕರಾದ ಸೋನಿಯ ಗಾಂಧಿ ಹಾಗೂ ರಾಹುಲ್ ಗಾಂಧಿ ಎದುರಿಸುತ್ತಿರವು ಇ.ಡಿ ತನಿಖೆಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಕಾರ್ಯಕರ್ತರು ಕಾಂಗ್ರೆಸ್ ಅಧಿನಾಯಕರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಬಿ.ಜೆ.ಪಿ ಜಿಲ್ಲಾ ವಕ್ತಾರ ದೀಪಕ್ ದೊಡ್ಡಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು ಸ್ವಾತಂತ್ರö್ಯ ಪೂರ್ವದಿಂದ ಆರಂಭವಾದ ಸಾರ್ವಜನಿಕ ಸಂಸ್ಥೆ ನ್ಯಾಷನಲ್ ಹೆರಾಲ್ಡ್ ಪ್ರಕರಣ, ಬೇನಾಮಿ ಆಸ್ತಿ, ಭ್ರಷ್ಟಾಚಾರ, ಸಾರ್ವಜನಿಕ ಆಸ್ತಿ ಪರಭಾರೆ, ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ಅಧಿನಾಯಕರ ವಿರುದ್ಧ ಇ.ಡಿ. ತನ್ನ ಕೆಲಸ ಮಾಡುತ್ತಿದೆ. ಆದರೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದಂತೆ ನಾಯಕರ ಅನ್ನದ ಋಣ ತೀರಿಸಲು ಹೋರಾಟದ ಹೆಸರಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!