May 19, 2024

MALNAD TV

HEART OF COFFEE CITY

ಲೋಕೋಪಯೋಗಿ ಎಇಇ ಮನೆ ಮೇಲೆ ಎಸಿಬಿ ದಾಳಿ

1 min read

ಚಿಕ್ಕಮಗಳೂರು: ಚಿಕ್ಕಮಗಳೂರು ಲೋಕೋಪಯೋಗಿ ಇಲಾಖೆ ಎಇಇ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಪಿಡಬ್ಲ್ಯೂಡಿ ಎಇಇ ಗವಿರಂಗಪ್ಪ ಮನೆಯಲ್ಲಿ ಅಕ್ರಮ ಸಂಪತ್ತು ಪತ್ತೆ.ಇಲ್ಲಿಯವರೆಗೂ ಚಿನ್ನದ ಗಟ್ಟಿ 750 ಗ್ರಾಂ, ಬೆಳ್ಳಿ 900, 2 ಲಕ್ಷದ 74 ಸಾವಿರ ನಗದು ಪತ್ತೆ.ಇನ್ನು ಕೂಡ ದಾಳಿ ಮುಂದುವರಿಸಿರುವ ಎಸಿಬಿ ಅಧಿಕಾರಿಗಳು.
ನಾಳೆವರೆಗೂ ಎಸಿಬಿ ದಾಳಿ ಮುಂದುವರೆಯುವ ಸಾಧ್ಯತೆ.

ಬೆಳಗ್ಗೆ 6 ಗಂಟೆಯಿಂದ ನಡೆಯುತ್ತಿರುವ ಪರಿಶೀಲನೆ.ನಗರದ ಗಾಂಧಿನಗರದಲ್ಲಿರುವ ಎಇಇ ಗವಿರಂಗಪ್ಪ ಮನೆ ಮೇಲೆ‌ ದಾಳಿ ನಡೆಸಿದ ಉಡುಪಿ,ಚಿಕ್ಕಮಗಳೂರು ವಿಭಾಗದ ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!