April 29, 2024

MALNAD TV

HEART OF COFFEE CITY

ರಾಷ್ಟ್ರಪತಿ ಸ್ಥಾನಕ್ಕೆ ದ್ರೌಪದಿ ಮುರ್ಮುರವರ ಆಯ್ಕೆಗೆ ಆದಿವಾಸಿಗಳ ಸಂಭ್ರಮ

1 min read

ಚಿಕ್ಕಮಗಳೂರು : ಭಾರತ ದೇಶದ 15 ನೇ ರಾಷ್ಟ್ರಪತಿಗಳಾಗಿ ದ್ರೌಪದಿ ಮುರ್ಮುರವರು ಆಯ್ಕೆಯಾಗಿರುವುದಕ್ಕೆ ಆದಿವಾಸಿ ಜನಾಂಗದವರು ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತದ ರಾಷ್ಟ್ರಪತಿಗಳಾಗಿದ್ದ ರಾಮನಾಥ್ ಕೋವಿಂದ್‍ರವರ ಅವಧಿ ಮುಗಿದ ನಂತರ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆದಿವಾಸಿ ಜನಾಂಗದ ದ್ರೌಪದಿ ಮುರ್ಮುರವರು ಚುನಾಯಿತರಾಗುವ ಮೂಲಕ ಭಾರತ ದೇಶದ 15 ನೇ ರಾಷ್ಟ್ರಪತಿಗಳಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಚಿಕ್ಕಮಗಳೂರಿನಲ್ಲಿರುವ ಬುಡಕಟ್ಟು ಸಮುದಾಯಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!