ಕಾಯ್ದೆ ತಿದ್ದುಪಡಿ ವಿರೋಧಿಸಿ ವಕೀಲರ ಪ್ರತಿಭಟನೆ
1 min readಚಿಕ್ಕಮಗಳೂರು : ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ಮಾಡಿರುವ ಸರ್ಕಾರದ ಆದೇಶವನ್ನು ವಿರೋಧಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರುಗಳು ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಿದರು.
ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿರುವ ಸರ್ಕಾರದ ಆದೇಶದಿಂದ ಇದುವರೆಗೆ ನ್ಯಾಯಾಲಯದಲಿದ್ದ ಅಧಿಕಾರದ ವ್ಯಾಪ್ತಿಯನ್ನು ಉಪವಿಭಾಗಾಧಿಕಾರಿಗಳಿಗೆ ನೀಡಿದೆ. ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿ ಮಾಡುವ ನ್ಯಾಯಾಲಯದ ಅಧಿಕಾರ ವ್ಯಾಪ್ತಿಯನ್ನು ಉಪವಿಭಾಗಾಧಿಕಾರಿಗಳಿಗೆ ವರ್ಗಾಯಿಸಿರುವ ಸರ್ಕಾರದ ಆದೇಶವನ್ನು ವಿರೋಧಿಸಿ ವಕೀಲರುಗಳು ಪ್ರತಿಭಟನೆ ನಡೆಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g