ಅಜ್ಜಂಪುರ ಎಸ್. ಶೃತಿ ಸಾಹಿತ್ಯ ಸಿರಿ ಪ್ರಶಸ್ತಿ*
1 min read
ಅಜ್ಜಂಪುರ:- ಅಜ್ಜಂಪುರ ತಾಲೂಕು 5 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ
ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಲೇಖಕಿ , ನಿರೂಪಕಿ, ಉಪನ್ಯಾಸಕಿ, ಹಾಗೂ ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾಧ್ಯಕ್ಷರಾದ ಅಜ್ಜಂಪುರ ಎಸ್ ಶೃತಿ ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್ ಆರ್ ಚಂದ್ರಪ್ಪ ತಿಳಿಸಿದರು.
ಸಮ್ಮೇಳನ ಅಧ್ಯಕ್ಷರಾದ ಅಜ್ಜಂಪುರ ಮಂಜುನಾಥ್, ಸ್ವಾಗತ ಸಮಿತಿಯ ಅಧ್ಯಕ್ಷರಾದ ಎ. ಟಿ. ಶ್ರೀನಿವಾಸ್, ಹರಿಷತ್ತಿನ ಗೌರವಾಧ್ಯಕ್ಷರಾದ ಎಸಿ ಚಂದ್ರಪ್ಪ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ಮತ್ತು ಸ್ವಾಗತ ಸಮಿತಿಯ ಕೋಶಾಧ್ಯಕ್ಷರಾದ ಪ್ರಹ್ಲಾದ್ ಮತ್ತು ಆನಂದ್ ಎಂ ಎಸ್ ವಿಶಾಲಾಕ್ಷಮ್ಮ ಉಪಸ್ಥಿತರಿದ್ದು ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಮಾಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

