May 5, 2024

MALNAD TV

HEART OF COFFEE CITY

ಬಿಂಡಿಗ ದೇವೀರಮ್ಮನ ದೀಪೋತ್ಸವಕ್ಕೆ ಸಕಲ ಸಿದ್ಧತೆ

1 min read

ಬಿಂಡಿಗ ದೇವೀರಮ್ಮನ ದೀಪೋತ್ಸವಕ್ಕೆ ಸಕಲ ಸಿದ್ಧತೆ 80 ಸಾವಿರ ಭಕ್ತರು ಸೇರುವ ಸಾಧ್ಯತೆ ಸರ್ಕಾರ-ಜಿಲ್ಲಾಡಳಿತದಿಂದ ಭಕ್ತರಿಗೆ ಎಲ್ಲಾ ಸೌಲಭ್ಯ ಭಕ್ತರ ಅನುಕೂಲಕ್ಕಾಗಿ ಸಾರಿಗೆ ಬಸ್ ಸೌಲಭ್ಯ ಚಿಕ್ಕಮಗಳೂರು, ಕಡೂರು, ಬೀರೂರು, ತರೀಕೆರೆ ಬೇಲೂರಿನಿಂದ ಬಸ್ ಪ್ಲಾಸ್ಟಿಕ್ ಬಳಸದಂತೆ ಭಕ್ತರಲ್ಲಿ ದೇವಾಲಯದ ಆಡಳಿತ ಮಂಡಳಿ ಮನವಿ  ಇದೇ 23ರ ರಾತ್ರಿ ಬೆಟ್ಟ ಹತ್ತಲು ಅವಕಾಶ  ಬೆಟ್ಟದ ಮೇಲೆ ಪಟಾಕಿ, ಪ್ಲಾಸ್ಟಿಕ್ ಬಳಸದಂತೆ ಮನವಿ

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!