ಯೋಜನೆ ಪೂರ್ಣಗೊಳ್ಳದೆ ಹಣ ನೀಡಿರುವ ಆರೋಪ
1 min readಚಿಕ್ಕಮಗಳೂರು : ನಗರದಲ್ಲಿ ನಡೆಯುತ್ತಿರುವ ಅಮೃತ್ ಯೋಜನೆ ಕಾಮಗಾರಿಯ ಕೆಲಸ ಪೂರ್ಣಗೊಳ್ಳದೆ ಹಣವನ್ನು ಸಂಪೂರ್ಣ ಬಿಡುಗಡೆ ಮಾಡಿದ್ದು ಅಧಿಕಾರಿಗಳನ್ನು ಲೋಪ ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ಮುಖಂಡ ಹೆಚ್.ಹೆಚ್. ದೇವರಾಜ್ ಗಂಭೀರ ಆರೋಪ ಮಾಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g