ಜಿಲ್ಲಾ ಹೋಂಸ್ಟ್ರೇ ಅಸೋಸಿಯೇಷನ್ನ ವಾರ್ಷಿಕ ಸಮಾರಂಭ ಹಾಗೂ ಸರ್ವಸದಸ್ಯರ ಸಭೆ
1 min readಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಹೋಂಸ್ಟ್ರೇಗಳಿದ್ದು ಇದರಲ್ಲಿ 525 ಮಾತ್ರ ನೋಂದಣಿಯಾಗಿವೆ. ಉಳಿದಂತಹ ಹೋಂಸ್ಟ್ರೇಗಳು ಆದಷ್ಟು ಬೇಗ ನೋಂದಣಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷ ಉತ್ತಮ್ ಗೌಡ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g