May 17, 2024

MALNAD TV

HEART OF COFFEE CITY

ಕಾಡಾನೆ ದಾಳಿಗೆ ಮತ್ತೊಂದು ಬಲಿ

1 min read

 

 

ಚಿಕ್ಕಮಗಳೂರು : ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವಪ್ಪಿದ ಘಟನೆ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ನಡೆದಿದೆ.

ಆನೆ ದಾಳಿಗೆ ವೀಣಾ (45) ಎಂಬ ಮಹಿಳೆ ಬಲಿಯಾಗಿದ್ದಾಳೆ.

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಇದು ಎರಡನೇ ಬಲಿ. ಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಈ ಘಟನೆ ಸಂಭವಿಸಿದೆ. ಆಲ್ದೂರು ವಲಯದ ಅರಣ್ಯದಲ್ಲಿ 7 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು,ಸುತ್ತಮುತ್ತಲಿನ ತೋಟ, ಗದ್ದೆಗಳಲ್ಲಿ ಕಾಡಾನೆಗಳು ನಿರಂತರವಾಗಿ ಓಡಾಡುತ್ತಿವೆ.

ಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆನೆಗಳನ್ನ ಓಡಿಸುವಂತೆ ಜನ ಪ್ರತಿಭಟನೆ ನಡೆಸಿ, ಆಗ್ರಹಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಈ ಹಿನ್ನೆಲೆ

ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!