May 14, 2024

MALNAD TV

HEART OF COFFEE CITY

ರಾಜಕೀಯ ವೈಷಮ್ಯದಿಂದ ಹಲ್ಲೆ : ಶಿವಸಾಗರ್ ತೇಜಸ್ವಿ

1 min read

ಚಿಕ್ಕಮಗಳೂರು : ರಾಜಕೀಯ ವೈಷಮ್ಯದಿಂದ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಶಬರೀಶ್ ಮೇಲೆ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷ ಹೆಚ್.ಆರ್. ಶಿವಸಾಗರ್ ತೇಜಸ್ವಿ ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿಯಾಗಿರುವ ಶಬರೀಶ್ ಬಿಜೆಪಿ ಪಕ್ಷದ ದುರಾಡಳಿತದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾತನಾಡುತ್ತಿದ್ದ ಎಂಬ ಕಾರಣಕ್ಕೆ ಶೃಂಗೇರಿ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸುನೀಲ್ ಸಂಪೆಕೊಳಲು ಹಾಗೂ ಆತನ ಸಹಚರರು ಸೇರಿಕೊಂಡು ಭಾನುವಾರ 10 ರಂದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಇವರನ್ನು ಆದಷ್ಟು ಶೀಘ್ರ ಬಂಧಿಸಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದೆಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!