ಚಿಕ್ಕಮಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಹಲವು ಮಹತ್ವದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. 2023-24 ರ ಬಜೆಟ್ ನಲ್ಲಿ ಘೋಷಿಸಿದ್ದ...
malnad tv
ಚಿಕ್ಕಮಗಳೂರು: ನಗರದ ಅರಳುಗುಪ್ಪೆ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಹೊರರೋಗಿ ವಿಭಾಗದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮವನ್ನು ಇಂಧನ ಹಾಗೂ ಉಸ್ತುವಾರಿ ಸಚಿವ...
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ವೈರಲ್ ಆಗಿರುವ ಆಡಿಯೋ ಕುರಿತು ಪಟ್ಟಣ ಪಂಚಾಯಿತಿ ಸದಸ್ಯೆ ಕಮಲಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಆಡಿಯೋ ಕುರಿತಂತೆ ರಾಜಕೀಯವಾಗಿ ನನಗೆ ಹಾನಿ...
ಚಿಕ್ಕಮಗಳೂರು-ಶಿಕ್ಷಣವೂ ಮಕ್ಕಳಲ್ಲಿ ವ್ಯಕ್ತಿತ ರೂಪಿಸುತ್ತದೆ. ಶಿಕ್ಷಕರು ವಿದ್ಯೆಯ ಜೊತೆಗೆ ತಂದೆ-ತಾಯಿ, ಗುರು, ಹಿರಿಯರಿಗೆ ಗೌರವಿಸುವ ನೈತಿಕ ಪಾಠಗಳನ್ನು ಮಕ್ಕಳಲ್ಲಿ ತುಂಬಬೇಕು ಎಂದು ನಗರ ಸಭೆ ಅಧ್ಯಕ್ಷೆ ಸುಜಾತ...
ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಪರಮಪೂಜ್ಯ ಶ್ರೀ ಬಾಲಗಂಗಾಧನಾಥ ಸ್ವಾಮೀಜಿಗಳು ಎಲ್ಲಾ ವರ್ಗದಜನರತಲೆಗೊಂದು ಮರಇರಬೇಕೆಂಬ ಸಂಕಲ್ಪ ಮಾಡಿ ಪರಿಸರ ವನಕ್ರಾಂತಿಯನ್ನು ಮಾಡಿದ್ದರುಎಂದು ಶೃಂಗೇರಿ ಶಾಖಾ ಮಠದಗುಣನಾಥ...
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸಿಕೊಂಡಿರುವ ರೀತಿ ಅತ್ಯಂತ ಖಂಡನೀಯ. ರವಿ ಅವರ ಬಂಧನ ಹಾಗೂ ನಂತರದ ಘಟನಾವಳಿಗಳನ್ನು ಗಮನಿಸಿದರೆ ರವಿ...
ಚಿಕ್ಕಮಗಳೂರು : ಅಧಿಕಾರಿಗಳು ನೌಕರರ ಅಸಹಕಾರ ಹಾಗೂ ಗೈರು ಹಾಜರಿಯಿಂದ ಬೇಸತ್ತು ಸರ್ವ ಸದಸ್ಯರು ಗ್ರಾಮ ಪಂಚಾಯಿತಿ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ ಘಟನೆ ಕಳಸ ತಾಲೂಕಿನ...
ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರೀನಾ ಸುಜೇಂದ್ರ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ...
ಕನ್ನಡ ನೆಲ-ಜಲ, ನಾಡು-ನುಡಿ, ಭಾಷೆ ಉಳಿಸಿ ಬೆಳೆಸುವುದು ಹೋರಾಟಕ್ಕೆ ಸಜ್ಜಾಗಲು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ಬಂದಿದೆ ಎಂದು ವೇದಿಕೆಯ ನೂತನ ಅಧ್ಯಕ್ಷ ಅಗ್ನಿ ಸುಮಂತ್...
ಮೃತಪಟ್ಟ ರಾಸುಗಳನ್ನ ಲಾರಿಯಲ್ಲಿ ತಂದು ರಸ್ತೆಗೆ ಎಸೆದು ಹೋದ ಕಿಡಿಗೇಡಿಗಳು ಚಿಕ್ಕಮಗಳೂರು. ಮೃತಪಟ್ಟ ಬಿಡಾಡಿ ದನಗಳನ್ನ ಕಿಡಿಗೇಡಿಗಳು ರಸ್ತೆಗೆ ಎಸೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ...