May 4, 2024

MALNAD TV

HEART OF COFFEE CITY

ಪಶ್ಚಿಮ ಬಂಗಾಳದಲ್ಲಿ ಬಿ.ಜೆ.ಪಿ. ಕಾರ್ಯಕರ್ತರ ಹತ್ಯೆ ಖಂಡಿಸಿ ನಾಳೆ ರಾಷ್ಟಾçಧ್ಯಂತ ಪ್ರತಿಭಟನೆ

1 min read

ಚಿಕ್ಕಮಗಳೂರು : ಪ.ಬಂಗಾಳದಲ್ಲಿ 6 ಮಂದಿ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ, ಹತ್ಯಾ ರಾಜಕೀಯ ವಿರೋಧಿಸಿ ನಾಳೆ ಬಿಜೆಪಿಯಿಂದ ರಾಷ್ಟ್ರಾದ್ಯಂತ  ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿಕೆ

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ ಪಶ್ಚಿಮ ಬಂಗಾಳದಲ್ಲಿ ಇದುವರೆಗೂ 280ಕ್ಕೂ ಹೆಚ್ಚು ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ, ಪಶ್ಚಿಮ ಬಂಗಾಳದ  ಹತ್ಯಾ ರಾಜಕಾರಣಕ್ಕೆ ಐದು ದಶಕಗಳ ಇತಿಹಾಸವಿದೆ, ಹತ್ಯಾ ರಾಜಕಾರಣವನ್ನು ಮುಂದುವರಿಸುವ ಕೆಲಸ ಟಿಎಂಸಿ ಮಾಡುತ್ತಿದೆ. ಇದನ್ನು ವಿರೋಧಿಸಿ ನಾಳೆ ರಾಷ್ಟçöಧ್ಯಂತ ಪ್ರತಿಭಟನೆ ನಡೆಸಲಾಗುದು ಎಂದು ಹೇಳಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!