April 29, 2024

MALNAD TV

HEART OF COFFEE CITY

ಜನವರಿ 24 ರಂದು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ

1 min read

ಚಿಕ್ಕಮಗಳೂರು  : ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಶಿಬಿರವನ್ನು ಜನವರಿ 24 ರಂದು ನಗರದ ಜಿಲ್ಲಾ ಬಿ.ಜೆ.ಪಿ ಕಛೇರಿ ಪಾಂಚಜನ್ಯ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್ ಹೇಳಿದ್ರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ಶಾಸಕರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಹಾಗೂ ಉಡುಪಿಯ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಅಂಧತ್ವ ನಿವಾರಣಾ ವಿಭಾಗದ ಸಹಯೋಗದಲ್ಲಿ ಜನವರಿ 24 ರಂದು ನಗರದ ಜಿಲ್ಲಾ ಬಿ.ಜೆ.ಪಿ ಕಛೇರಿ ಪಾಂಚಜನ್ಯ ಕಛೇರಿಯಲ್ಲಿ ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!