May 17, 2024

MALNAD TV

HEART OF COFFEE CITY

ಸಿ.ಟಿ.ರವಿ ನನ್ನನ್ನ ಬಿಜೆಪಿಯಿಂದ ಕಳಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು ಎಂ.ಪಿ. ಕುಮಾರಸ್ವಾಮಿ

1 min read

ಚಿಕ್ಕಮಗಳೂರು : ಸಿ.ಟಿ.ರವಿ ಸೋಲನ್ನ ಸಂಭ್ರಮಿಸುವ ರೀತಿ ವ್ಯಂಗ್ಯವಾಡಿದ ಎಂ.ಪಿ. ಕುಮಾರಸ್ವಾಮಿ .ಸಿ.ಟಿ.ರವಿ ನನ್ನನ್ನ ಬಿಜೆಪಿಯಿಂದ ಕಳಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ ಸಿ.ಟಿ.ರವಿ ದತ್ತಮಾಲೆ, ಅಹಿತಕರ ಘಟನೆ ಇಟ್ಕಂಡ್ ಹೋದ್ರು ಇನ್ಮುಂದೆ ಆಗಲ್ಲ ನಿನ್ನೆಯಿಂದ ಅದು ವೀರಶೈವ ಲಿಂಗಾಯುತರ ಕ್ಷೇತ್ರ ಚಿಕ್ಕಮಗಳೂರಲ್ಲಿ ಒಕ್ಕಲಿಗರು ಇರೋದು ಆರೇ ಸಾವಿರ ಮತದಾರರು ಅಷ್ಟೆ ಯಡಿಯೂರಪ್ಪ ಸ್ವಿಚ್ ಆಫ್ ಮಾಡಲಿಲ್ಲ, ಮಾಡಿದ್ರೆ ಬಿಜೆಪಿ 50 ಸೀಟ್ ಅಷ್ಟೆ ಬರ್ತಿತ್ತು ಮೂಡಿಗೆರೆಯಲ್ಲಿ ಎಂ.ಪಿ.ಕುಮಾರಸ್ವಾಮಿ ಹೇಳಿಕೆ ಸಿ.ಟಿ.ರವಿ ನನ್ನ ಬಿಜೆಪಿಯಿಂದ ಖಾಲಿ ಮಾಡಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು ನನ್ನನ್ನ ಬಿಟ್ಟಿದ್ದಕ್ಕೆ ಐದು ಕ್ಷೇತ್ರ ಹೋಗುತ್ತೆ ಅಂತ ಸಾಮಾನ್ಯ ಜನ ಹೇಳ್ತಾರೆ ಜೆಡಿಎಸ್ ನಲ್ಲಿ ಬೂತ್ ಕಮಿಟಿ, ಪಕ್ಷ ಸಂಘಟನೆ ಇರಲಿಲ್ಲ, ಹಾಗಾಗಿ ಸೋತೆ ಎಲ್ಲಾ ಸರಿ ಮಾಡಿಕೊಂಡು ಚುನಾವಣೆ ಮಾಡೋದು ಆಗ್ತಿರಲಿಲ್ಲ, ಕಷ್ಟವಾಗಿತ್ತು ಮುಂದೆ ಎಲ್ಲಾ ಸರಿ ಮಾಡಿಕೊಂಡು ಜಿಪಂ, ತಾಪಂ ಎಲೆಕ್ಷನ್ ಮಾಡ್ತೀವಿ ಮೂಡಿಗೆರೆ ಬಿಜೆಪಿಗೆ ಜೀವ ತುಂಬಿದವನೇ ನಾನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಎಂ.ಪಿ.ಕುಮಾರಸ್ವಾಮಿ ಹೇಳಿಕೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!