April 29, 2024

MALNAD TV

HEART OF COFFEE CITY

ತೆರೆ ಮರೆಯಲ್ಲಿ ಅಭ್ಯರ್ಥಿ ಕಸರತ್ತು

1 min read

ಶೃಂಗೇರಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಒಂದುವರೆ ವರ್ಷ ಬಾಕಿ ಇದೆ. ಇದರ ನಡುವೆ ಚುನಾವಣೆಗೆ ಅಭ್ಯರ್ಥಿಗಳು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿಯೆಂದು ಬಿಂಬಿತರಾಗಿರುವ ಸುಧಾಕರ್ ಕ್ಷೇತ್ರ ಸಂಚಾರ ಆರಂಭಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!