May 19, 2024

MALNAD TV

HEART OF COFFEE CITY

ದನಗಳ್ಳತನ ಸಿಸಿಟಿವಿಯಲ್ಲಿ ಸೆರೆ

1 min read
Capture in the CCTV of the herd

ಮೂಡಿಗೆರೆ : ಕಾಫಿನಾಡಿನಲ್ಲಿ ಮತ್ತೆ ದನಗಳ್ಳರ ಹಾವಳಿ ಹೆಚ್ಚಾಗಿದೆ. ದನಗಳ್ಳರು ವಾಹನದಲ್ಲಿ ಬಂದು ಜಾನುವಾರುಗಳನ್ನು ಕದ್ದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರೋ ಘಟನೆ ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ನಡೆದಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!