May 4, 2024

MALNAD TV

HEART OF COFFEE CITY

ಬಾಳೆಹೊನ್ನೂರು

1 min read

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಮಲೆನಾಡು ಭಾಗದಲ್ಲಿ ಹರಿ ಯುವ ನದಿಗಳು ಅಪಾಯದ ಅಂಚಿನಲ್ಲಿ ಹರಿಯುತ್ತಿವೆ. ಮೂರು ದಿನಗಳಿಂದ ನಿರಂತರ ವಾಗಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಸಣ್ಣಪುಟ್ಟ ಹಾನಿ...

rivers-overflowing-with-torrential-rains-life-in-chaos 1 min read

ಚಿಕ್ಕಮಗಳೂರು ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲಾದ್ಯಂತ ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲಿ ಹರಿಯು ತ್ತಿದ್ದು,...

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 135ಕೋಟಿ ಜನರ ಶ್ರೇಯೋಭಿ ವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ವಿರೋಧ ಪಕ್ಷದವರಿಗೆ ಟೀಕೆ ಮಾಡಲು ವಿಷಯ ಗಳಿಲ್ಲದೇ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ...

1 min read

  ಆಸ್ಪತ್ರೆಯನ್ನ ಮೇಲ್ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸರ್ವಪಕ್ಷಗಳು ಹಾಗೂ ಜನಸಾಮಾನ್ಯರು ಬಾಳೆಹೊನ್ನೂರು ಪಟ್ಟಣವನ್ನ ಬಂದ್ ಮಾಡಿ, ರಸ್ತೆ ತಡೆದು ಪ್ರತಿಭಟನೆ ನಡೆಸಿ...

 ಚಿಕ್ಕಮಗಳೂರು ತಾಲ್ಲೂಕು ಗಡಿ ಭಾಗದಲ್ಲಿರುವ ಕೃಷಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಚಿಲ್ಲರೆ ರಸಗೊಬ್ಬರ ಮಾರಾಟ ಮಳಿಗೆಗಳ ಮೇಲೆ ಜಿಲ್ಲಾ ಜಾಗೃತ ದಳದ ಸಹಾಯಕ ಕೃಷಿ...

ರಸ್ತೆ ಅಪಘಾತದಲ್ಲಿ ಇಬ್ಬರು ಯುವ ಬಜರಂಗದಳ ಕಾರ್ಯಕರ್ತರು ಮೃತಪಟ್ಟ ಘಟನೆ ಎನ್ ಆರ್ ಪುರ ತಾಲೂಕಿನಲ್ಲಿ ನಡೆದಿದೆ. ನರಸಿಂಹರಾಜಪುರದ ಭದ್ರಾವತಿ ಜಂಕ್ಷನ್ ಸರ್ಕಲ್ ಬಳಿ ಬೈಕ್ ನಲ್ಲಿ...

1 min read

    ಚಿಕ್ಕಮಗಳೂರು. ಜಿಲ್ಲಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನಅಸ್ತವ್ಯಸ್ತಗೊಂಡಿದ್ದು, ಜಿಲ್ಲಾದ್ಯಂತ ಅಲ್ಲಲ್ಲೇ ಸಣ್ಣ-ಪುಟ್ಟ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ...

ಚಿಕ್ಕಮಗಳೂರು : ಮೇ 14 ಮತ್ತು 15 ರಂದು ರ‍್ಯಾಲಿ ಆಫ್ ಚಿಕ್ಕಮಗಳೂರು ದ್ವಿಚಕ್ರ ವಾಹನ ರ‍್ಯಾಲಿಯನ್ನು ಆಯೋಜಿಸಲಾಗಿದೆ ಎಂದು ದಿ ಮೊಟರ‍್ಸ್ ಸ್ಪೋರ್ಟ್ ಕ್ಲಬ್‌ನ ಕಾರ್ಯದರ್ಶಿ...

  ಚಿಕ್ಕಮಗಳೂರು: ಸುಖ, ಶಾಂತಿ ಬದುಕಿಗೆ ಮಹಿಳೆಯರ ಕೊಡುಗೆ ಅಪಾರ ಎಂದು ರಂಭಾಪುರಿಪೀಠದ ಜಗದ್ಗುರು ಶ್ರೀ ವೀರಸೋಮೇಶ್ವರ ಶಿವಾಚಾರ್ಯರು ನುಡಿದರು. ಜಿಲ್ಲಾ ಮಹಿಳಾ ಪ್ರಥಮ ಸಾಹಿತ್ಯ ಸಮ್ಮೇಳನದ...

  ಚಿಕ್ಕಮಗಳೂರು. ಜಿಲ್ಲೆಯಲ್ಲಿ ತರೀಕೆರೆ ತಾಲೂಕು ಹೊರತುಪಡಿಸಿ ಬೇರೆಲ್ಲೂ ನಿರೀಕ್ಷೆಯಂತೆ ಯಾರೂ ಕಾಂಗ್ರೆಸ್ ಸದಸ್ಯತ್ವ ಮಾಡಿಸಿಲ್ಲ ಎಂದು ಜಿಲ್ಲಾ ಮುಂಡರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಾರವಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ....

You may have missed

error: Content is protected !!