May 19, 2024

MALNAD TV

HEART OF COFFEE CITY

ರಾಜ್ಯ

1 min read

ಚಿಕ್ಕಮಗಳೂರು: ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ನೂರಕ್ಕೆ ನೂರು ಭಾಗ ಜಯಗಳಿಸುವುದು ನಿಶ್ಚಿತ ಎಂದು ಕೆಪಿಸಿಸಿ ಕಿಸಾನ್ ಸೆಲ್...

1 min read

ಆನೆ ಇದ್ರು ಸಾವ್ರ, ಸತ್ರು ಸಾವ್ರ ಅಂತಾರೆ. ಆದ್ರೆ, ಸಾಯ್ಸೋದಿದ್ಯಲ್ಲ ಮಹಾಪಾಪ. ಮಹಾಪರಾಧ. ಆದ್ರೆ, ಆನೆ ಗಣತಿಗಾಗಿ ಪ್ರತಿರ‍್ಷ ಕೋಟ್ಯಾಂತರ ರೂಪಾಯಿ ರ‍್ಚು ಮಾಡೋ ರ‍್ಕಾರ ಆನೆಗಳ...

ಚಿಕ್ಕಮಗಳೂರು: ತಾಲೂಕಿನ ಅಂಬಳೆ ಹಾಗೂ ಕುರುವಂಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಸೇರಿದ ಗ್ರಾಮ ಪಂಚಾಯಿತಿ ಸದಸ್ಯರುಗಳನ್ನು ಒತ್ತಾಯಪೂರ್ವಕವಾಗಿ ಆಕ್ರಮವಾಗಿ ಕರೆದೊಯ್ಯಲು ಬಿಜೆಪಿ ಮುಖಂಡರು...

  ಚಿಕ್ಕಮಗಳೂರು: ನಾನು ಪಕ್ಷಕ್ಕೆ ದ್ರೋಹ ಮಾಡುವ ಹಾಗೂ ಪಕ್ಷ ವಿರೋಧಿ ಕೆಲಸ ಮಾಡಿಲ್ಲ. ಪಕ್ಷಕ್ಕೆ ನಿಷ್ಟನಾಗಿ ಪ್ರಾಣೇಶ್ ಗೆಲುವಿಗೆ ದುಡಿಯುತ್ತಿದ್ದೇನೆ ಎಂದು ಬಿಜೆಪಿ ಹಿರಿಯ ಮುಖಂಡ...

ಚಿಕ್ಕಮಗಳೂರು: ಬಜರಂಗದಳ, ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನೂರಾರು ದತ್ತ ಭಕ್ತರು ದತ್ತಮಾಲಾಧಾರಣೆ ಮಾಡಿದರು.ನಗರದ ವಿಜಯಪುರ ರಸ್ತೆಯ ಕಾಮಧೇನು ಗಣಪತಿ ದೇವಸ್ಥಾನದಲ್ಲಿ...

1 min read

ಚಿಕ್ಕಮಗಳೂರು-ಕಾಫಿ ಉದ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಬೆಳೆಗಾರರ ಸಮಸ್ಯೆಗಳನ್ನು ರಾಜಕಾರಣಿಗಳು, ಜನಪ್ರತಿನಿಧಿಗಳು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹೆಚ್.ಟಿ. ಮೋಹನ್‌ಕುಮಾರ್ ಒತ್ತಾಯಿಸಿದರು.ನಗರದ...

ಚಿಕ್ಕಮಗಳೂರು : ರಾಜ್ಯದ ಪಶ್ಚಿಮ ಘಟ್ಟಗಳ ಜನಜೀವನಕ್ಕೆ ರೈತರಿಗೆ, ಬೆಳೆಗಾರರಿಗೆ ತೂಗುಗತ್ತಿಯಾಗಿರುವ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂಬ ತನ್ನ ಸ್ಪಷ್ಟ ನಿಲುವನ್ನು ಕೇಂದ್ರ ಸರ್ಕಾರಕ್ಕೆ...

    ಕೊಪ್ಪ: ತೀರ್ಥಹಳ್ಳಿ ಶಾಸಕ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು  ಸಾರ್ವಜನಿಕವಾಗಿ‌ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಈ ಹೇಳಿಕೆಯಿಂದ ಪೊಲೀಸ್...

ಚಿಕ್ಕಮಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕಿಡಾದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ನಡೆದಿದೆ.

ಚಿಕ್ಕಮಗಳೂರು: ಬಿಜೆಪಿಗೆ ಸಮಾಜಿಕ ನ್ಯಾಯ, ಅಧಿಕಾರ ವಿಕೇಂದ್ರೀಕರಣ, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಹಾಯ್ದರು. ನಗರದಲ್ಲಿ...

You may have missed

error: Content is protected !!