ಚಿಕ್ಕಮಗಳೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಎ.ವಿ ಗಾಯಿತ್ರಿ ಶಾಂತೇಗೌಡರವರು ವಿಧಾನ ಪರಿಷತ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ರಾಜ್ಯ
ಚಿಕ್ಕಮಗಳೂರು : ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಎಂ.ಕೆ. ಪ್ರಾಣೇಶ್ ನಾಮ ಪತ್ರ ಸಲ್ಲಸಿದರು.
ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾನು ಯಾವುದೇ ಕೆಲಸ ಕಾರ್ಯ ಮಾಡಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಆದರೆ ಅವರು ಸಹ ಆರು ವರ್ಷಗಳ ಕಾಲ ವಿಧಾನ ಪರಿಷತ್...
ಚಿಕ್ಕಮಗಳೂರು : ಕೃಷಿ ಕಾಯ್ದೆಯನ್ನು ಹಿಂಪಡೆದಿರುವುದನ್ನು ಸ್ವಾಗತಿಸಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕನ್ನಡ ಪರ ಸಂಘಟನೆಗಳು ಆಜಾದ್ ಪಾರ್ಕ್ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದರು.
ಪ್ರಜಾಪ್ರಭುತ್ವದಲ್ಲಿ ಒಂದು ಹೆಜ್ಜೆ ಹಿಂದೆ ಇಡುವುದನ್ನ ನಾವು ಅಪಮಾನ ಅಂತ ಭಾವಿಸಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಕೃಷಿ ಕಾಯ್ದೆಯನ್ನ ಹಿಂಪಡೆದಿರುವುದಕ್ಕೆ ಪ್ರತಿಕ್ರಿಯೆ...
ಬಿಟ್ ಕಾಯಿನ್ ಶಬ್ಧ ಕೇಳಿದ್ಧೇ 29 ಅಕ್ಟೋಬರ್ ನಂತರ ಅದಕ್ಕೂ ಮೊದಲು ನಾನು ಕೇಳಿಲ್ಲ, ಬಿಟ್ ಕಾಯಿನ್ಲ್ಲಿ ಯಾರೆ ಭಾಗಿಯಾಗಿದ್ದರು ಕಠಿಣ ಕ್ರಮಕೈಗೊಳ್ಳಲಿದೆ. ನಮ್ಮ ಪಕ್ಷದ ಮತ್ತು...
ಚಿಕ್ಕಮಗಳೂರು : ಬಿಟ್ಕಾಯನ್ ಎಂಬುದು ಕಾಂಗ್ರೆಸ್ ನವರು ಚುನಾವಣೆಗಾಗಿ ತಯಾರು ಮಾಡಿರುವ ನಾಟಕ ಕಂಪನಿ ಎಂದು ಕಂದಾಯ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದರು.
ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜನಸ್ವರಾಜ್ ಸಮಾವೇಶವು ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು. ಜನಸ್ವರಾಜ್ ಸಮಾವೇಶಕ್ಕೆ ಗಣ್ಯರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕಳೆದೊಂದು ವಾರದಿಂದ ಶ್ರೀರಾಮಸೇನಾ ವತಿಯಿಂದ ನಡೆಯುತ್ತಿದ್ದ ದತ್ತಮಾಲಾ ಅಭಿಯಾನ ಇಂದು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ರಾಜ್ಯದ ಮೂಲೆಮೂಲೆಗಳಿಂದ ಬಂದಿದ್ದ ದತ್ತಭಕ್ತರು ದತ್ತಪಾದುಕೆ ದರ್ಶನ ಪಡೆದು...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಂ.ಎಲ್.ಸಿ. ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ಸಿಗರು ಮನಸ್ಸು ಮಾಡದ ಹಿನ್ನೆಲೆ ಕಾಂಗ್ರೆಸ್ ಆಪರೇಷನ್ ಕಮಲದ ಮೂಲಕ ಬಿಜೆಪಿ ಟಿಕೆಟ್ ಆಕಾಂಕ್ಷಿಯನ್ನ ಕಾಂಗ್ರೆಸ್ ಚಿಹ್ನೆಯಡಿ ನಿಲ್ಲಿಸಲು ತೆರೆಮರೆಯ...