May 9, 2024

MALNAD TV

HEART OF COFFEE CITY

ಕ್ರೈಂ

1 min read

ಚಿಕ್ಕಮಗಳೂರು: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರ ಣವನ್ನು ದೋಚಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ವಿಜಯನಗರ ಬಡಾವಣೆಯಲ್ಲಿರುವ ಶರತ್ ಎಂಬುವವರ...

ಚಿಕ್ಕಮಗಳೂರು: ಅಜ್ಜಂಪುರ ಪಟ್ಟಣ ಪಂಚಾಯತ್‍ನಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಜಿ.ತಿಮ್ಮಯ್ಯ ಅವರ ಮನೆ ಮೇಲೆ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಚಿನ್ನಾಭರಣ...

ಚಿಕ್ಕಮಗಳೂರು: ಎಂಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ವಂಚಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.ತಮಿಳುನಾಡು ರಾಜ್ಯದ ತೇನಿ ಜಿಲ್ಲೆಯ ತಂಬಿರಜು...

1 min read

ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆ ತೆರವು ಮುಂದೂವರೆ ದಿದ್ದು,  ನಗರಸಭೆ ಅಧ್ಯಕ್ಷ ಹಾಗೂ ಪೌರಾಯುಕ್ತರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಟಿಪ್ಪುನಗರ ಬಡಾವಣೆಯಲ್ಲಿ ಅಕ್ರಮ ಕಸಾಯಿಖಾನೆ ಮೇಲೆ...

ಚಿಕ್ಕಮಗಳೂರು  ವಿದ್ಯಾರ್ಥಿಗಳು ವಿಶೇಷವಾಗಿ ಯುವಜನತೆ ಸೈಬರ್ ಕ್ರೈಮ್ ಬಗ್ಗೆ ಸದಾ ಎಚ್ಚರಿಕೆಯಿಂದಿರಬೇಕು ಎಂದು ಸೈಬರ್ ಕ್ರೈಮ್ ಠಾಣಾಧಿಕಾರಿ ನಾಸೀರ್ ಹುಸೇನ್ ಸಲಹೆ ಮಾಡಿದರು.ನಗರದ ಕುವೆಂಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ...

ಚಿಕ್ಕಮಗಳೂರು: ಅತೀವೇಗ ಮತ್ತು ಅಜಾಗರುಕತೆ ಚಾಲನೆಯಿಂದ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರು ಚಾಲಕ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಿರೇಗೌಜ ಸಮೀಪ ಹೊಂಗೆಕಟ್ಟೆ...

1 min read

ಚಿಕ್ಕಮಗಳೂರು: ನಗರದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ನಗರಸಭೆ ಅಧ್ಯಕ್ಷರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಎರಡು ಶೆಡ್‍ಗಳನ್ನು ತೆರವುಗೊಳಿ ಸಿದ್ದಾರೆ.ಬೆಳಿಗ್ಗೆ ಸಂತೆಮೈದಾನದ ಸಮೀಪದಲ್ಲಿರುವ ತಮಿಳು...

ಚಿಕ್ಕಮಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿ ಸುವಲ್ಲಿ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೊಲೀಸರು ಯಶಸ್ವಿಯಾಗಿದ್ದಾರೆ. ಅತ್ಯಾಚಾರ ಆರೋಪದಡಿಯಲ್ಲಿ ಗೋಣಿಬೀಡು ಗ್ರಾಮದ ದೇವರಾಜ್ ಎಂಬುವನನ್ನು ಪೊಲೀಸರು...

ಬಾಲಕನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದ ದೈಹಿಕ ಶಿಕ್ಷಕನನ್ನು ಕೊಪ್ಪ ಬಿ ಇ ಓ ಅಮಾನತುಗೊಳಿಸಿದ್ದಾರೆ ತಾಲೂಕಿನ ಬಂಡಿಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿಗೆ...

ರಸ್ತೆ ಅಪಘಾತದಲ್ಲಿ ಇಬ್ಬರು ಯುವ ಬಜರಂಗದಳ ಕಾರ್ಯಕರ್ತರು ಮೃತಪಟ್ಟ ಘಟನೆ ಎನ್ ಆರ್ ಪುರ ತಾಲೂಕಿನಲ್ಲಿ ನಡೆದಿದೆ. ನರಸಿಂಹರಾಜಪುರದ ಭದ್ರಾವತಿ ಜಂಕ್ಷನ್ ಸರ್ಕಲ್ ಬಳಿ ಬೈಕ್ ನಲ್ಲಿ...

You may have missed

error: Content is protected !!