April 26, 2024

MALNAD TV

HEART OF COFFEE CITY

ಜಿಲ್ಲಾ ಸುದ್ದಿ

1 min read

      ಚಿಕ್ಕಮಗಳೂರು: ಮಾಜಿ ಸಿ.ಎಂ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದೊಳಗೆ ನುಗ್ಗಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಇನ್ನುಳಿದವರಿಗೆ ಸಣ್ಣಪುಟ್ಟ...

ದಸರಾ ಪೂಜೆಗೆ ಜನರೇಟರ್ ಸಿಮೀತ ಚಿಕ್ಕಮಗಳೂರು: ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಗ್ರಾಮ ಪಂಚಾಯಿತಿಗಳಿಗೆ ಜನರೇಟರ್ ಕೊಟ್ಟಿರುವುದೇ ದೊಡ್ಡ ಸಾಧನೆ ಎಂದು ಬಿಂಬಿಸುತ್ತಿದ್ದಾರೆ. ಆ ಜನರೇಟರ್‌ಗಳು ದಸರಾ...

ನಾನು ಭ್ರಷ್ಟಾಚಾರ ಮಾಡಿರುವುದನ್ನು ಸಾಭೀತು ಮಾಡಿದರೆ ರಾಜಕೀಯ ನಿವೃತ್ತಿ ಮಾಡುತ್ತೇನೆ ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್ ಹೇಳಿದ್ರು

1 min read

ಚಿಕ್ಕಮಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ ಸೋಲಿಸುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಬೇಕೆoದು ಭಾರತ ಕಮ್ಯೂನಿಷ್ಟ್ ಪಕ್ಷ ಸಿ.ಪಿ.ಐ ನ ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ....

1 min read

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜನರೇಟರ್ ವಿವಾದವನ್ನು ಹುಟ್ಟುಹಾಕಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡುತ್ತಿದೆ. ಕಳೆದ ಆರು ವರ್ಷದಲ್ಲಿ ನಾನು ಪ್ರೀತಿ, ವಿಶ್ವಾಸದ...

1 min read

  ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವ ಇಂದು ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ...

1 min read

ಚಿಕ್ಕಮಗಳೂರು : ಭಾರತೀಯ ಜನತಾ ಪಾರ್ಟಿ ದೇಶದಲ್ಲಿ ಜನಪ್ರಿಯತೆ ಅಂತ್ಯ ಆರಂಭವೆAದು ಹೇಳಿರುವ ಕಾಂಗ್ರೆಸ್ ರಾಜ್ಯ ವಕ್ತಾರ ಡಾ. ಬಿ.ಎಲ್.ಶಂಕರ್‌ರವರೇ ಮೂರ್ಖರು ಎಂದು ಬಿಜೆಪಿ ಜಿಲ್ಲಾ ವಕ್ತಾರ...

ಚಿಕ್ಕಮಗಳೂರು ; ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ಡಿಸಂಬರ್ 12 ರಂದು ಚುನಾವಣೆ ನಡೆಯಲಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿ.ಎಸ್ ಲಕ್ಷ್ಮಿನಾರಾಯಣ ಹೇಳಿದ್ರು.

ಚಿಕ್ಕಮಗಳೂರು : ನಾವು ಶ್ರೀರಾಮಚಂದ್ರಮ ಮೊಮ್ಮಕ್ಕಳು ಎಂದು ಹೇಳಿಕೊಳ್ಳಲು ನಾಚಿಕೆ ಆಗಲ್ವಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡಲು ನೈತಿಕತೆ ಏನಿದೆ ಎಂದು ಬಿಜೆಪಿ ವಿರುದ್ಧ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ...

You may have missed

error: Content is protected !!